More

    ಮನರಂಜನಾ ಕೇಂದ್ರದಲ್ಲಿ ಸುರಕ್ಷತಾ ಕ್ರಮಪಾಲಿಸಿ..!

    Share this Article
    0
    (0)
    Views: 2
    ಗುಜರಾತ್‌ನ ರಾಜ್‌ಕೋಟ್‌ ನಗರದ ಮನರಂಜನಾ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ದುರಂತವು ಕಳವಳಕಾರಿ ದುರ್ಘಟನೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮ್‌ ಝೋನ್ಸ್‌, ಮನರಂಜನೆ ಕೇಂದ್ರದಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ್‌, ಅಗ್ನಿಶಾಮಕ ದಳ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಜನರ ಸುರಕ್ಷತೆ ನಿರ್ಲಕ್ಷಿಸಿರುವ ಮನರಂಜನಾ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೂಚಿಸಿದ್ದಾರೆ.
     
     
     
     
     

    How useful was this post?

    Click on a star to rate it!

    Average rating 0 / 5. Vote count: 0

    No votes so far! Be the first to rate this post.

    Latest articles

    spot_imgspot_img

    Related articles

    Leave a reply

    Please enter your comment!
    Please enter your name here

    spot_imgspot_img