ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತ

0
54
Share this Article
0
(0)
Views: 2

ಯಲಹಂಕ ವಲಯ ವ್ಯಾಪ್ತಿಯ ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವ ಬಗ್ಗೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ದಿನಾಂಕ: 11.07.2024 ರಿಂದ 20.07.2024 ರವರೆಗೆ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದು, ಸಾರ್ವಜನಿಕರು ಹತ್ತಿರದ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಂಡು ಸಹಕರಿಸಲು ಯಲಹಂಕ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕರಲ್ಲಿ ಕೋರಿರುತ್ತಾರೆ.

ಹೆಚ್ಚಿನ ಸಂಪರ್ಕಕ್ಕಾಗಿ:

ರಾಜೇಂದ್ರ, ಕಾರ್ಯಪಾಲಕ ಅಭಿಯಂತರರು(ವಿದ್ಯುತ್), ಯಲಹಂಕ ವಲಯ.

ಮೊ.ಸಂ: 9480688533

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here