ವಿವಿಧ ವೃತ್ತಿಗಳ ಪ್ರವೇಶಾತಿ ಪ್ರಾರಂಭ

0
46
Share this Article
0
(0)
Views: 1

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 06

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ನಂ. 16, ಪಾದರಾಜರ ಭವನ, ಮುಖ್ಯ ರಸ್ತೆ, ಹೊಸಕೆರೆಹಳ್ಳಿ 2024 ನೇ ಶೈಕ್ಷಣಿಕ ಸಾಲಿನ ಆಗಸ್ಟ್ 31 ರವರೆಗೆ ಪ್ರವೇಶಾತಿ ನಡೆಯಲಿದ್ದು ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣ ತರಬೇತಿದಾರರು ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡ್ರೆಸ್ ಮೇಕಿಂಗ್, ಐ.ಸಿ.ಟಿ.ಎಸ್.ಎಮ್ ವೃತ್ತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 080-26423177 ಮತ್ತು ಮೊಬೈಲ್ ಸಂಖ್ಯೆ: 9986859541 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ)ಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here