More

    ಕಲುಷಿತ ನೀರು ಸೇವನೆ ತಡೆಯಲು ಕ್ರಮ

    Share this Article
    0
    (0)
    Views: 3

    ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ಪ್ರಕಟಿಸಿದೆ.

    ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಪ್ರಕರಣಗಳು ಪುನರಾವರ್ತನೆಯಾಗುತ್ತಿವೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕವಾಗಿದ್ದು, ಈ ಸಂಬಂಧವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಎಸ್‌ಒಪಿಯಲ್ಲಿ ವಿವರಿಸಲಾಗಿದ್ದು, ಕಟ್ಟುನಿಟ್ಟಾಗಿ ಸದರಿ ಕ್ರಮಗಳನ್ನು ಅನುಷ್ಠಾನಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ಬರುವ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.

     

    How useful was this post?

    Click on a star to rate it!

    Average rating 0 / 5. Vote count: 0

    No votes so far! Be the first to rate this post.

    Latest articles

    spot_imgspot_img

    Related articles

    Leave a reply

    Please enter your comment!
    Please enter your name here

    spot_imgspot_img