ಅನುದಾನಿತ ಮತ್ತು ಅನುದಾನ ರಹಿತ ಶಾಲಾ ದಾಖಲಾತಿಗೆ ಮೊದಲ ಸುತ್ತಿನ ಆನ್‍ಲೈನ್ ಸೀಟು ಹಂಚಿಕೆ

0
40
Share this Article
0
(0)
Views: 1

ಬೆಂಗಳೂರು, ಜೂನ್ 05:

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12 ರಡಿ 2024-25ನೇ ಸಾಲಿಗೆ ಅನುದಾನರಹಿತ ಶಾಲಾ ದಾಖಲಾತಿಗೆ ಮೊದಲ ಸುತ್ತಿಗೆ ಆನ್‍ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಜೂನ್ 5 ರಂದು ನಡೆಸಲು ನಿಗಧಿಪಡಿಸಿದ್ದ ದಿನಾಂಕವನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜೂನ್ 7ರಂದು ನಡೆಸಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ http://www.schooleducation.kagov.in ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here