ಎರಡು ದಿನ ಆಹಾರ ಪರವಾನಿಗೆ ವಿಶೇಷ ಆಂದೋಲನ

0
45
Share this Article
0
(0)
Views: 1

  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತಾಲಯದ ನಿರ್ದೆಶನದಂತೆ ಆಗಸ್ಟ್ 30 ಹಾಗೂ 31ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಆಹಾರ ಉದ್ದಿಮೆಗಳಿಗೆ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ವಚ್ಛತೆ ಹಾಗೂ ನೈರ್ಮಲ್ಯತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

     ಆಹಾರ ಸುರಕ್ಷತೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಪರವಾನಗಿ ಪಡೆಯದ ಆಹಾರ ಉದ್ದಿಮೆಗಳಿಗೆ ಆಹಾರ ಪರವಾನಿಗೆ ನೀಡಲು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.