ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್‌ಗಳನ್ನು ಬ್ಲಾಕ್‌ ಮಾಡಲು ಹೀಗೆ ಮಾಡಿ

0
48
Share this Article
0
(0)
Views: 1

ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್‌ಗಳನ್ನು ಬ್ಲಾಕ್‌ ಮಾಡಲು ಸರ್ಕಾರ ರೂಪಿಸಿರುವ ವ್ಯವಸ್ಥೆ ಸಿಇಐಆರ್‌. ಐಎಂಇಐ ನಂಬರ್‌ ಮೂಲಕ ಮೊಬೈಲ್‌ ಪತ್ತೆ ಮಾಡಲು ಈ ವ್ಯವಸ್ಥೆ ಅನುಕೂಲವಾಗಿದೆ.

ಮೊಬೈಲ್‌ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್‌ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಮೊಬೈಲ್‌ ವಿವರಗಳನ್ನು ಐಎಂಇಐ ನಂಬರ್‌ ಹಾಗೂ ಒಟಿಪಿ ಸಮೇತ ದಾಖಲಿಸಬೇಕು. ನಂತರ ರಶೀದಿ ಸಿಗುತ್ತದೆ. ಈ ರೀತಿ ದೂರು ಸಲ್ಲಿಕೆ ನಂತರ ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ. ತಕ್ಷಣವೇ ಮೊಬೈಲ್‌ ಬ್ಲಾಕ್‌ ಆಗುತ್ತದೆ.

 

#CEIR

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here