ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ : 1962ಕ್ಕೆ ಕರೆಮಾಡಿ

0
27
Share this Article
0
(0)
Views: 0
ಶಿವಮೊಗ್ಗ, ಮೇ -30:
 
ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆಮಾಡಿ ಈ ಸೇವೆ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here