ಜೂನ್-2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

0
40
Share this Article
0
(0)
Views: 0

ಧಾರವಾಡ ಜೂನ್.07:

ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ. 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here