Views: 0
ಬಳ್ಳಾರಿ,ಜೂ.14:
ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜೂನ್ 21 ರಂದು ಮಧ್ಯಾಹ್ನ 12.30 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲು ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.