ಜಿಲ್ಲಾಡಳಿತ ವತಿಯಿಂದ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದಲ್ಲಿ ಆಯೋಜಿಸಿದ್ದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ. ಕೆ. ಶಿವಕುಮಾರ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ. ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗ ರೆಡ್ಡಿ, ವಿಧಾನ ಸಭಾ ಸದಸ್ಯರುಗಳಾದ ಪುಟ್ಟಣ್ಣ,ರವಿ ರಾಮೋಜಿ ಗೌಡ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ರೇವಣ್ಣ, ಜಿಲ್ಲಾಧಿಕಾರಿ ಡಾ. ಅವಿನಾಶ ಮೆನನ್ ರಾಜೇಂದ್ರನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಿಗ್ವಿಜಯ ಬೋಡ್ಕೆ ಎಸ್ಪಿ ಕಾರ್ತಿಕ್ ರೆಡ್ದಿ ಹಾಗೂ ಇತರರು ಉಪಸ್ಥಿತರಿದ್ದರು