ಜಿಲ್ಲಾಡಳಿತ ವತಿಯಿಂದ ಚನ್ನಪಟ್ಟಣ ತಾಲೂಕಿನ ವಿರೂಪಕ್ಷಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹರಳಾಳುಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ. ಕೆ. ಶಿವಕುಮಾರ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ. ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗ ರೆಡ್ಡಿ, ವಿಧಾನ ಸಭಾ ಸದಸ್ಯರುಗಳಾದ ಪುಟ್ಟಣ್ಣ, ಎಸ್.ರವಿ ಜಿಲ್ಲಾಧಿಕಾರಿ ಡಾ. ಅವಿನಾಶ ಮೆನನ್ ರಾಜೇಂದ್ರನ್ ಎಸ್ಪಿ ಕಾರ್ತಿಕ್ ರೆಡ್ದಿ ಹಾಗೂ ಇತರರು ಉಪಸ್ಥಿತರಿದ್ದರು.