ಅನಕ್ಷರಸ್ಥ ಕುಟುಂಬ, ಕುಟುಂಬದ ಆರ್ಥಿಕ ಪರಿಸ್ಥಿತಿ, ಸಮಾಜಿಕ ಪರಿಸ್ಥಿತಿ ಈಗೇ ಹಲವಾರು ಕಾರಣಗಳಿಂದ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡುವುದನ್ನು ನೋಡಿದ್ದೇವೆ. ಸರ್ಕಾರ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯಲು ಹಲವಾರು ಕಾಯ್ದೆ ಹಾಗೂ ಕಾನೂನುಗಳನ್ನು ಜಾರಿಗೆ ತಂದಿದೆ. ಮಕ್ಕಳಿಗೆ ಕಡ್ಡಾಯ ಶಿಕ್ಷಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಿ ಮಕ್ಕಳನ್ನು ದುಡಿಮೆಯಿಂದ ದೂರ ಮಾಡಿ ಕಡ್ಡಾಯವಾಗಿ ಶಿಕ್ಷಣ ದೊರಕಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಮಕ್ಕಳಿಗೆ ದುಡಿಮೆ ಬೇಡ, ಶಿಕ್ಷಣ ನೀಡಿ: ಡಾ ಕುಮಾರ
Views: 0