ಜೂನ್ 18 ರಂದು ಶ್ರೀ ಚಾಮರಾಜೇಂದ್ರ ಮೃಗಾಲಯ, ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತ
ಬೆಂಗಳೂರು, ಜೂನ್ 17:
ಶ್ರೀ ಚಾಮರಾಜೇಂದ್ರ ಮೃಗಾಲಯ, ಮೈಸೂರು ವತಿಯಿಂದ ದಿನಾಂಕ: 17.06.2024 ರ ಬಕ್ರೀದ್ ಹಬ್ಬದ ಪ್ರಯುಕ್ತ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುವಾಗವಂತೆ, 18.06.2024ರ ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಾಗುವುದು ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.