ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0
153
Share this Article
0
(0)
Views: 63

ಹಾಸನ / ಬೆಂಗಳೂರು ಸೆಪ್ಟೆಂಬರ್ 06 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಇಂದು ಚಾಲನೆ ನೀಡಿದರು.

ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.