ಕಚೇರಿ ಸ್ಥಳಾಂತರ

0
318
Share this Article
0
(0)
Views: 270

ಬೆಂಗಳೂರು, ಸೆಪ್ಟೆಬಂರ್, 30

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯು ನಂ. 10, 3ನೇ ಮಹಡಿ, ಖಾದಿ ಭವನ, ಜಸ್ಮಾದೇವಿ ಭವನ ರಸ್ತೆ, ವಸಂತನಗರ, ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸದರಿ ಕಚೇರಿಯನ್ನು ಅಕ್ಟೋಬರ್ 1 ರಿಂದ ನಂ. 32, 1ನೇ ಮಹಡಿ, ಕರ್ನಾಟಕ ಸಹಕಾರ ಮಹಾಮಂಡಳಿ ಭವನ, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು 560 001 ಈ ವಿಳಾಸಕ್ಕೆ ಸ್ಥಳಾಂತರಗೊಳಿಸಿ ಕಾರ್ಯನಿರ್ವಹಿಸುತ್ತದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here