More

    ಇತ್ತಿಚ್ಚಿನ ಸುದ್ದಿ

    ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಳ ಅಧಿವೇಶನ

    ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು; ಸ್ಪೀಕರ್ ಯು.ಟಿ. ಖಾದರ್ ಮಂಗಳೂರು: ನ.28: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್...

    ಸನ್ಮಾನ್ಯ ಮುಖ್ಯಮಂತ್ರಿಗಳಿಂದ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ(Transfer Station) ಹಾಗೂ ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಘಟಕಗಳ ಉದ್ಘಾಟನೆ:

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ವತಿಯಿಂದ ಪಶ್ಚಿಮ ವಲಯ ಬಿನ್ನಿಮಿಲ್ ರಸ್ತೆಯ ಛಲವಾದಿ ಪಾಳ್ಯ ವಾರ್ಡ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ...

    ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಬೆಂಬಲ: ಸುರಳ್ಕರ್ ವಿಕಾಸ್ ಕಿಶೋರ್

    ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವ-ನಿಧಿ ಯೋಜನೆಯಡಿ ಅಡಿ ಆರ್ಥಿಕ ಬೆಂಬಲ ಸಿಗುತ್ತಿದ್ದು, ಬ್ಯಾಂಕ್ ಗಳಲ್ಲಿ ಬಾಕಿ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು *ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್...

    ಯುವಕರು ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ : ಜಗದೀಶ್ ಜಿ

    ಬೆಂಗಳೂರು ನಗರ ಜಿಲ್ಲೆ ನವೆಂಬರ್ 28 ಇಂದಿನ ಯುವ ಪೀಳಿಗೆಯಲ್ಲಿ ಸಂಸ್ಕೃತಿಯ ಕುರಿತು ಅಪಾರವಾದ ಜ್ಞಾನ, ಕಲೆ, ಸಾಹಿತ್ಯ, ಸೃಜನಶೀಲತೆ ಅಡಗಿದೆ. ಇದರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸರ್ಕಾರ ವಿವಿಧ ಅವಕಾಶ-ವೇದಿಕೆಗಳನ್ನು ಕಲ್ಪಿಸಿದ್ದು ಈ ಅವಕಾಶಗಳ...

    ಜಿಲ್ಲಾಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

    ಬೆಂ,ಗ್ರಾ ಜಿಲ್ಲೆ ಕೃಷಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ ಹಾಗೂ ಆತ್ಮ ಯೋಜನೆಯಡಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಸಿರಿಧಾನ್ಯ ಪಾಕ...

    ನಾಗರೀಕರ ಕುಂದುಕೊರತೆಗಳನ್ನು ನಿವಾರಿಸಲು ಪ್ರತಿ ವಾರ್ಡ್ ಗಳಿಗೆ ನೋಡಲ್ ಅಧಿಕಾರಿಗಳ ನಿಯೋಜನೆ: ಮುಖ್ಯ ಆಯುಕ್ತರು

    ಬೆಂಗಳೂರು: ನ.27: ಬಿಬಿಎಂಪಿಯ ಎಲ್ಲಾ ವಾರ್ಡ್ ಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ವಾರ್ಡ್ ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಸುತ್ತೋಲೆ...

    ವಿಧಾನಸಭೆಯ ಕಾರ್ಯಕಲಾಪಗಳ ಔಟ್‍ಪುಟ್ ಮೂಲಕ ಪಡೆಯಲು ವ್ಯವಸ್ಥೆ ಮಾಡಲಾಗಿದೆ – ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ

    ಬೆಂಗಳೂರು, ನವೆಂಬರ್ 27 ಡಿಸೆಂಬರ್ 09 ರಿಂದ 20ರ ವರೆಗೆ ಬೆಳಾಗಾವಿಯ ವಿಧಾನಸಭೆಯ ಸಭಾಂಗಣದಲ್ಲಿ ನಡೆಯಲಿರುವ 16ನೇ ವಿಧಾನಸಭೆಯ 5 ಅಧಿವೇಶನದ ಕಾರ್ಯಕಲಾಪಗಳನ್ನು ಚಿತ್ರೀಕರಿಸಿ, ನೇರ ಪ್ರಸಾರ ಮಾಡಲು ಹಾಗೂ ಚಿತ್ರೀಕರಿಸಿದ ದೃಶ್ಯಗಳನ್ನು (OUTPUT)...

    ಲಾಕಪ್‍ಡೆತ್ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

    ಜೀವನ ಭೀಮಾನಗರ ಪೋಲೀಸ್ ಠಾಣೆಯಲ್ಲಿ ನಡೆದಿದ್ದ ಮಹೇಂದ್ರ ರಾಥೋಡ್ ರವರ ಲಾಕಪ್‍ಡೆತ್ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ ಬೆಂಗಳೂರು, ನವೆಂಬರ್ 27 ಬೆಂಗಳೂರು ನಗರ, ಜೀವನ ಭೀಮಾನಗರ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ:...

    ಯಲಹಂಕ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಸ್ವೀಕಾರ: ತುಷಾರ್ ಗಿರಿ ನಾಥ್

    ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಇ-ಖಾತಾ, ತ್ಯಾಜ್ಯ ವಿಲೇವಾರಿ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ಬಳಿ ಸಾರ್ವಜನಿಕರು ಅಹವಾಲುಗಳನ್ನು...

    Weather Forecast

    Bengaluru
    overcast clouds
    22.1 ° C
    22.4 °
    20.9 °
    79 %
    2.8kmh
    97 %
    Mon
    21 °
    Tue
    28 °
    Wed
    25 °
    Thu
    26 °
    Fri
    25 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ