More

    ಕರ್ನಾಟಕ

    ಘನ ತ್ಯಾಜ್ಯ ನಿರ್ವಾಹಣೆಗೆ ಒತ್ತು ನೀಡುವ ಮೂಲಕ ಪರಿಸರ ಸಂರಕ್ಷಣೆ” ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

      ದಾವಣಗೆರೆ.ಮೇ.29;   ಘನ ತ್ಯಾಜ್ಯ ನಿರ್ವಹಣೆಗೆ ಪ್ರಾಮುಖ್ಯತೆ ನೀಡಿ ಪರಿಸರ ಸಂರಕ್ಷಣೆ ಮಾಡಿದರೆ ಮಾತ್ರ ಪರಿಸರ ಉಳಿದೀತು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್.ಮ.ಕೆರೆಣ್ಣವರ ತಿಳಿಸಿದರು.   ಬುಧವಾರ(29)...

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

      ದಾವಣಗೆರೆ, ಮೇ.29:   ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು...

    ಜೂನ್ 4 ರಂದು ನಿಷೇಧಾಜ್ಞೆ ಜಾರಿ

      ದಾವಣಗೆರೆ, ಮೇ.29:   ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಜೂನ್ 4 ರಂದು ಬೆಳಿಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ...

    ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

      ದಾವಣಗೆರೆ, ಮೇ.29:   ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 2024-25 ನೇ ಸಾಲಿನ ಡಿಪೆÇ್ಲೀಮಾ ಕೋರ್ಸ್‍ಗಳಾದ ಟೂಲ್ & ಡೈ ಮೇಕಿಂಗ್, ಆಟೋಮೇಷನ್ & ರೊಬೊಟಿಕ್ಸ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು...

    ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

      ದಾವಣಗೆರೆ, ಮೇ.29:   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ ಇಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಪಿ.ಸಿ.ಎಂ.ಬಿ...

    ಮೇ 31 ಕ್ಕೆ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ

      ದಾವಣಗೆರೆ; ಮೇ 29:   ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾನಗರಪಾಲಿಕೆ ಸಭಾಂಗಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ...

    ಸಾಣೇಹಳ್ಳಿ: ರಂಗಶಿಕ್ಷಣ ಡಿಪ್ಲೋಮಕ್ಕೆ ಅರ್ಜಿ ಆಹ್ವಾನ

      ಶಿವಮೊಗ್ಗ, ಮೇ-29:   ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಾಣೇಹಳ್ಳಿ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂಗ ಅರ್ಜಿ ಆಹ್ವಾನಿಸಿದೆ.   ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಪದವೀಧರರಿಗೆ ಆದ್ಯತೆ ನೀಡಲಾಗುವುದು....

    ವಾಹನ ವಿಮೆ ಪರಿಹಾರ ನೀಡಲು ಆಯೋಗದ ಆದೇಶ

      ಶಿವಮೊಗ್ಗ, ಮೇ 29:   ಅರ್ಜಿದಾರರಾದ ನಿಥೇಶ್ ಟಿ. ನಾಯಕ್ ಎಂಬುವವರು ಶ್ರೀರಾಮ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿ., ಜಯಪುರ, ರಾಜಸ್ತಾನ ಮತ್ತು ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ...

    ವಿಶೇಷ ವಿಕಲಚೇತನರ ವಸತಿ ಶಾಲೆಗೆ ಅರ್ಜಿ ಆಹ್ವಾನ

      ಶಿವಮೊಗ್ಗ, ಮೇ 29   2024-25 ನೇ ಸಾಲಿನ ರಾಜ್ಯ ಅನುದಾನ ಸಂಹಿತೆ ಮತ್ತು ಶಿಶು ಕೇಂದ್ರೀಕೃತ ವಿಶೇಷ ಶಾಲೆಗಳಲ್ಲಿ ವಿಶೇಷ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ರಾಜ್ಯ ಅನುದಾನ ಸಂಹಿತೆಯಡಿಯಲ್ಲಿ ನಡೆಸುತ್ತಿರುವ...

    Weather Forecast

    Bengaluru
    scattered clouds
    22.4 ° C
    22.8 °
    20.3 °
    81 %
    2.1kmh
    40 %
    Tue
    22 °
    Wed
    26 °
    Thu
    26 °
    Fri
    24 °
    Sat
    26 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ