More

    ಬಿಬಿಎಂಪಿ

    ಬಿಬಿಎಂಪಿಯ ಆಸ್ತಿ ತೆರಿಗೆ ತಂತ್ರಾಂಶ ಹಾಗೂ ಡಿಜಿಟಲೀಕರಣ ಕುರಿತಂತೆ ಅಧ್ಯಯನ ನಡೆಸಲು ಕೊಲ್ಹಾಪುರ ಮುನಿಸಿಪಲ್ ಕಾರ್ಪೊರೇಷನ್ ನಿಯೋಗ ಭೇಟಿ:

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದಲ್ಲಿ ಆಸ್ತಿ ತೆರಿಗೆ ತಂತ್ರಾಂಶ ಹಾಗೂ ಪಾಲಿಕೆ ಸ್ವತ್ತುಗಳ ಡಿಜಿಟಲೀಕರಣದ ಕುರಿತಂತೆ ಅಧ್ಯಯನ ನಡೆಸಲು ಬಂದಿದ್ದ ಕೊಲ್ಹಾಪುರ ಮುನಿಸಿಪಲ್ ಕಾರ್ಪೊರೇಷನ್ ನಿಯೋಗವು ಕಂದಾಯ ಅಧಿಕಾರಿಗಳ ಜೊತೆ...

    ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಪುನರಾರಂಭ: ವಿಶೇಷ ಆಯುಕ್ತರು(ಆರೋಗ್ಯ)

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ...

    ರಾಮಸ್ವಾಮಿ ಪಾಳ್ಯ ಕೊಳಗೇರಿ ಪ್ರದೇಶದಲ್ಲಿ ಫೀವರ್ ಕ್ಲಿನಿಕ್ ಗೆ ಚಾಲನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

    ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶೀಘ್ರ ಉಚಿತ ಡಯಾಲಿಸಿಸ್ ಕೇಂದ್ರ ಪ್ರಾರಂಭಿಸಲು *ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ...

    ಡಿ.ಕೆ ಶಿವಕುಮಾರ್ ರವರಿಂದ ಮೊದಲ ಹಂತದ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ

    ಸನ್ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರಿಂದ ಮೊದಲ ಹಂತದ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ "ಬ್ರ್ಯಾಂಡ್ ಬೆಂಗಳೂರು - ಸುಗಮ ಸಂಚಾರ ಬೆಂಗಳೂರು" ಪರಿಕಲ್ಪನೆಯಡಿ ಪಶ್ಚಿಮ ವಲಯ...

    ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತ

    ಯಲಹಂಕ ವಲಯ ವ್ಯಾಪ್ತಿಯ ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವ ಬಗ್ಗೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರವನ್ನು ತುರ್ತು...

    ಪೂರ್ವ ವಲಯ ವ್ಯಾಪ್ತಿಯ ಪಿಯುಬಿ ಕಟ್ಟಡದದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯು ಬಾಡಿಗೆ ಪಾವತಿಸದ ಕಾರಣ ಬೀಗ

    ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಲಾಗಿದೆ. ಪಿ.ಯು.ಬಿ ಕಟ್ಟಡದ...

    ನಗರದ ನಾಗರೀಕರು ಹಾಗೂ ವಿದ್ಯಾರ್ಥಿಗಳೆ “ಡೆಂಘೀ ವಾರಿಯರ್” ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ

    ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆಯ ಆರೋಗ್ಯ ವಿಭಾಗವು ನಾಗರೀಕರು ಹಾಗೂ ವಿದ್ಯಾರ್ಥಿಗಳಿಗೆ *“ಡೆಂಘೀ ವಾರಿಯರ್”* ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದೆ.  ಡೆಂಘೀ ವಿರುದ್ಧ ಹೋರಾಡಲು ಪಾಲಿಕೆ ಆರೋಗ್ಯ ವಿಭಾಗದ ಜೊತೆ ನಾಗರೀಕರು...

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಸ್ಪಷ್ಟೀಕರಿಸಿದೆ.  ಮುಂದುವರೆದು, ಪಾಲಿಕೆ ವ್ಯಾಪ್ತಿಯಲ್ಲಿ...

    Weather Forecast

    Bengaluru
    overcast clouds
    26.3 ° C
    26.9 °
    25.6 °
    67 %
    2.7kmh
    87 %
    Mon
    25 °
    Tue
    28 °
    Wed
    26 °
    Thu
    25 °
    Fri
    25 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ