More

    ರಾಜಕೀಯ

    ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

    ಬೆಂಗಳೂರು, ಜುಲೈ 24 ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಜುಲೈ 26ರಂದು ಪೂರ್ವಾಹ್ನ 8.45 ಗಂಟೆಗೆ ಬೆಂಗಳೂರಿನ ರಾಷ್ಟಿçÃಯ ಮಿಲಿಟರಿ ಸ್ಮಾರಕದಲ್ಲಿ ‘ಕಾರ್ಗಿಲ್ ವಿಜಯ ದಿವಸ್’ ದಿನಾಚರಣೆಯನ್ನು ಆಚರಿಸಲಾಗುವುದು. ಮಾಜಿ ಸೈನಿಕರು ತಮ್ಮ...

    ಜುಲೈ 26 ರಂದು ಬೆಂಗಳೂರು ಜಲಮಂಡಳಿಯ ವತಿಯಿಂದ ಫೋನ್-ಇನ್ ಕಾರ್ಯಕ್ರಮ

    ಬೆಂಗಳೂರು, ಜುಲೈ 24 ಬೆಂಗಳೂರು ಜಲಮಂಡಳಿಯ ವತಿಯಿಂದ ಜುಲೈ 26ರಂದು ಶುಕ್ರವಾರ ಬೆಳಿಗ್ಗೆ 9.30 ರಿಂದ 10.30 ಗಂಟೆಯವರೆಗೆ ಜಲಮಂಡಳಿಯ ಅಧ್ಯಕ್ಷರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ ಪ್ರದೇಶಗಳಲ್ಲಿನ ಕುಡಿಯುವ ನೀರಿನ...

    ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

     ಬೆಂಗಳೂರು, ಜುಲೈ 24 ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಚಿದಾನಂದ್ ಎಂ....

    ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕರಾಗಿ ಛಲವಾದಿ ಟಿ. ನಾರಾಯಣ ಸ್ವಾಮಿ ನೇಮಕಕ್ಕೆ ವಿಧಾನ ಪರಿಷತ್ತಿನಲ್ಲಿ ಅಭಿನಂದನೆಗಳು

    ಬೆಂಗಳೂರು, ಜುಲೈ 24 ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕರಾಗಿ ಛಲವಾದಿ ಟಿ. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿರುವುದಾಗಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಸದನದಲ್ಲಿ ತಿಳಿಸಿದರು. ಈ ಸಮಯದಲ್ಲಿ ಛಲವಾದಿ ಟಿ....

    ಬಿಎಂಟಿಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಅನುಕಂಪದ ಆಧಾರದಡಿ ನೇಮಕಾತಿ ಆದೇಶ ಪತ್ರ ವಿತರಣೆ

    ಬೆಂಗಳೂರು, ಜುಲೈ 22  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ...

    ಶಿವಮೊಗ್ಗ ಜಿಲ್ಲೆಯ ಉಪನೋಂದಣಿ ಕಛೇರಿ ಸ್ಥಳಾಂತರಕ್ಕೆ ಕ್ರಮ- ಸಚಿವ ಕೃಷ್ಣ ಬೈರೇಗೌಡ

    ಬೆಂಗಳೂರು ಜುಲೈ-22  ಶಿವಮೊಗ್ಗ ಉಪ ನೋಂದಣಿ ಕಚೇರಿಯನ್ನು ಎಪಿಎಂಸಿ ಆವರಣದಲ್ಲಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ 5000 ಚದರಡಿ ಅಳತೆಯುಳ್ಳ ಜಾಗÀಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಇಂದು...

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ- ಕೃಷ್ಣ ಭೈರೇಗೌಡ

    ಬೆಂಗಳೂರು ಜುಲೈ-22    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸರ್ಕಾರದಿಂದ ತಮಗೆ ಮಂಜೂರಾಗಿರತಕ್ಕಂತಹ ಜಮೀನುಗಳನ್ನು ಪರಭಾರೆ ಮಾಡಬಾರದು. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಾದ್ದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು...

    ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ – ಸಚಿವ ದಿನೇಶ್ ಗುಂಡೂರಾವ್

     ಬೆಂಗಳೂರು, ಜುಲೈ 22 ನಕಲಿ ವೈದ್ಯರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ವಿಧಾನ...

    ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ – ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು, ಜುಲೈ 22 ಅಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ...

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ