More

    ಅಂಕಣ

    ಅತ್ಮಹತ್ಯೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸುವುದು ಅಗತ್ಯ; ವರದರಾಜು ಬಿ

    ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಮತ್ತು ಯುವಕರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ, ಅತ್ಮಹತ್ಯೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು...

    ಜ್ಞಾನಾಭಿವೃದ್ದಿಗೆ ಗ್ರಂಥಾಲಯ ಅವಶ್ಯ ಮತ್ತು ಪರಿಸರ ಪ್ರೇಮಿ, ಕ್ರೀಯಾಶೀಲ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ

    ಮನುಷ್ಯನ ಜೀವನದಲ್ಲಿ ಗ್ರಂಥಗಳು ಬಹು ಮುಖ್ಯ ಪಾತ್ರವನ್ನು ನಿರ್ವಹಿಸುತ್ತವೆ. ಜ್ಞಾನ ಸಂಪಾದನೆಗೆ ಗ್ರಂಥಾಲಯಗಳಲ್ಲಿ ಸಮಯ ಕಳೆಯುವುದು, ಓದುವುದು ಅವಶ್ಯವಾಗಿದೆ. ಗ್ರಂಥಗಳು ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಮನುಷ್ಯ ಬುದ್ದಿಯಲ್ಲಿ ವಿಕಸನ ಆಗುವುದಕ್ಕೆ ಗ್ರಂಥಗಳ ಓದು...

    ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು| ಆಗಸ್ಟ್ 1 ವ್ಯಸನ ಮುಕ್ತ ದಿನಾಚರಣೆ

    "ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು" ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ವ್ಯಸನಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆನ್ನುವ...

    ಮಾತುಗಳನ್ನು ಆಡುವ ಮುನ್ನ…..

    "ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು" ನಿಜಕ್ಕೂ ಈ ಗಾದೆಯ ಮಾತು ಎಷ್ಟು ಅರ್ಥಪೂರ್ಣ ಅಲ್ಲವೇ? ನಾವು ಆಡುವ ಮಾತುಗಳು ಎಷ್ಟು ಮಹತ್ವ ಪೂರ್ಣವಾಗಿರುತ್ತದೆ ಎಂದರೆ ಅದನ್ನು ಆಡಿದ ನಂತರದ ಪರಿಣಾಮದಿಂದ ಅದು...

    ಜೀವನ ಸಂಗಮ : ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತದಿಂದ ರಾಜ್ಯದಲ್ಲೇ ಪ್ರಥಮ ಬಾರಿಗೆ ವಿನೂತನ ಪ್ರಯತ್ನ

    ಇತ್ತೀಚೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತ ಯುವಕರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕ ಸುದ್ದಿಯಾಗಿದ್ದು, ಇದು ರೈತ ಯುವಕರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತರೆದಿತ್ತು....

    ವಂದೇ ಮಾತರಂ ದೇಶಭಕ್ತಿ ಗೀತೆ ಮೂಲಕ ಭಾರತೀಯರನ್ನು ಒಗ್ಗೂಡಿಸಿದ ‘ಬಂಕಿಮ್ ಚಂದ್ರ ಚಟರ್ಜಿ’

      ಭಾರತದ ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ಹೋರಾಟಗಾರರು, ಮಹಾನ್ ನಾಯಕರ ಕುರಿತು ನಾವು ಓದಿದ್ದೇವೆ. ಅನೇಕ ನಾಯಕರು ಬ್ರಿಟಿಷರ ವಿರುದ್ಧದ ಭಾಷಣಗಳ ಮೂಲಕ ಜನರನ್ನು ಒಂದುಗೂಡಿಸುತ್ತಿದ್ದರು. ಇನ್ನೂ ಕೆಲವರು ಕ್ರಾಂತಿಕಾರಿ ಹೋರಾಟಗಳ...

    ಸರಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ

    ರಾಜ್ಯಾದ್ಯoತ ಇರುವ ಸರಕಾರಿ ಜಮೀನುಗಳನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವ ಸಮಸ್ಯೆ ಮತ್ತು ಇವುಗಳನ್ನು ತೆರವುಗೊಳಿಸಲು ನಡೆಸಬೇಕಾದ ಹಲವು ವರ್ಷಗಳ ಕಾನೂನು ಹೋರಾಟಗಳು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಸರಕಾರಿ ಆಸ್ತಿಗಳನ್ನು...

    ಗರ್ಭಿಣಿಯರ ಆರೋಗ್ಯದ ದತ್ತು ಯೋಜನೆಗೆ ಅಭೂತಪೂರ್ವ ಯಶಸ್ಸು ; 100% ಸುರಕ್ಷಿತ ಹೆರಿಗೆ, ತಾಯಿ ಮಗು ಮರಣ ಶೂನ್ಯ…

    ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಆಲೋಚನೆಯಲ್ಲಿ ಮೂಡಿಬಂದ, ಅತ್ಯಂತ ಅಪರೂಪದ ಹಾಗೂ ವಿನೂತನ ಯೋಜನೆಯಾದ, ಗರ್ಭಿಣಿ ಮಹಿಳೆಯರ ಆರೋಗ್ಯದ ಕಾಳಜಿಯನ್ನು...

    ಮಂಗನ ಕಾಯಿಲೆ ಭಯ ಬೇಡ, ಮುಂಜಾಗ್ರತೆಯಿರಲಿ

    ಮoಗನ ಕಾಯಿಲೆ, ಹೆಸರೇ ಹೇಳುವಂತೆ ಇದು ಮಂಗಗಳಿoದ ಹರಡುವ ಕಾಯಿಲೆ. ಈ ಕಾಯಿಲೆಯು ಪ್ರಪ್ರಥಮವಾಗಿ 1956ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ ಪತ್ತೆಯಾದ್ದರಿಂದ ಈ ರೋಗಕ್ಕೆ ಕ್ಯಾಸನೂರು ಕಾಡಿನ ಕಾಯಿಲೆ...

    Weather Forecast

    Bengaluru
    mist
    23 ° C
    23.8 °
    22.3 °
    81 %
    3.1kmh
    40 %
    Sun
    22 °
    Mon
    27 °
    Tue
    28 °
    Wed
    25 °
    Thu
    26 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ