More

    ಕೃಷಿ

    ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗಬಾರದು;ಗುಂಜನ್ ಕೃಷ್ಣ

    ದಾವಣಗೆರೆ ಜೂ.14: ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗಿದ್ದು ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಸೂಚನೆ ನೀಡಿದರು.  ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ...

    ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13: ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ ಎಂದು ಪ್ರವಾಸೋದ್ಯಮ ಇಲಾಖೆ...

    ಗೋಡಂಬಿ (ಗೇರು) ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನ

      ಬಳ್ಳಾರಿ,ಜೂ.14: ಪ್ರಸ್ತಕ ಸಾಲಿಗೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ವಿಜಯನಗರ ಜಿಲ್ಲೆ, ಬಳ್ಳಾರಿ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ...

    ಮಲೆನಾಡಿನ ವಿಶಿಷ್ಟ ಹಲಸಿನ ತಳಿಗೆ ಪ್ರಾಧಿಕಾರದ ಮಾನ್ಯತೆ : ಡಾ|| ಬಿ.ಎಂ.ದುಶ್ಯಂತಕುಮಾರ್

    ಶಿವಮೊಗ್ಗ : ಜೂನ್ 14: ಅಳಿವಿನಂಚಿನಲ್ಲಿರುವ ಅಪರೂಪದ ಹಲಸಿನ ತಳಿಗಳನ್ನು ಸಂರಕ್ಷಿಸಿ, ಬೆಳೆಸುವ ಹಾಗೂ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಅಗತ್ಯವಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ|| ಎಂ.ಬಿ.ದುಶ್ಯಂತಕುಮಾರ್ ಅವರು...

    ವಿದ್ಯಾರ್ಥಿಗಳಿಗೆ ಮಣ್ಣು ಆರೋಗ್ಯ ತರಬೇತಿ

    ಬಳ್ಳಾರಿ,ಜೂ.13: ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಮಕ್ಕಳಿಗೆ ಕೃಷಿ ಇಲಾಖೆ ವತಿಯಿಂದ ಮಣ್ಣು ಆರೋಗ್ಯ ಹಾಗೂ ಪರೀಕ್ಷಾ ವಿಶ್ಲೇಷಣೆ ಕುರಿತು ಬುಧವಾರದಂದು ತರಬೇತಿ ನೀಡಲಾಯಿತು. ಪ್ರಸ್ತಕ ಸಾಲಿನಲ್ಲಿ ಕೇಂದ್ರ ಪುರಸ್ಕøತ ಯೋಜನೆ...

    ಬಿತ್ತನೆಯಾದ ಬೆಳೆಗಳ ಸಂರಕ್ಷಣೆಗೆ ಕೃಷಿ ಇಲಾಖೆ ಸಲಹೆಗಳು

    ಧಾರವಾಡ ಜೂನ್.13: ಧಾರವಾಡ ಜಿಲ್ಲೆಯಾದ್ಯಂತ ಜೂನ್ ತಿಂಗಳ ಮೊದಲ ಪಾಕ್ಷಿಕದಲ್ಲಿ ಮಳೆಯಾಗುತ್ತಿದ್ದು, ಮುಂಚಿತವಾಗಿ ಬಿತ್ತಿದ ಹೆಸರು, ಉದ್ದು, ಸೋಯಾಅವರೆ, ಶೇಂಗಾ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆಯಾದರೂ, ಭೂಮಿಯ ತೇವಾಂಶ ಹೆಚ್ಚಿಗೆ ಆಗಿರುವ ಕಾರಣ ಈಗಾಗಲೇ...

    ಕೃಷಿ ವಿಜ್ಞಾನ ಕೇಂದ್ರ, ರಾಮನಗರದಲ್ಲಿ ಮುಂಗಾರು ಹಂಗಾಮಿನ ತಾಂತ್ರಿಕ ಆಂದೋಲನ-2024

    ಕೃಷಿ ವಿಶ್ವ ವಿದ್ಯಾನಿಲಯ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ, ರಾಮನಗರ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳಾದ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಅರಣ್ಯ ಇಲಾಖೆಗಳು, ಧಾನ್ ಫೌಂಡೇಶನ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ,...

    ವಿವಿಧ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು, ಜೂನ್ 11: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತ, ರೈತ ಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮಟ್ಟದ ಪ್ರಶಸ್ತಿಗಳು...

    ತೋಟಗಾರಿಕೆ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

    ಬಳ್ಳಾರಿ,ಜೂ.10: ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುμÁ್ಠನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ...

    Weather Forecast

    Bengaluru
    scattered clouds
    24.6 ° C
    24.9 °
    24.1 °
    66 %
    2.6kmh
    40 %
    Mon
    24 °
    Tue
    28 °
    Wed
    26 °
    Thu
    25 °
    Fri
    25 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ