More

    ಚುನಾವಣೆ

    ಬಳ್ಳಾರಿ ಮಹಾನಗರ ಪಾಲಿಕೆ; ಜೂ.21 ರಂದು ಮೇಯರ್ ಸ್ಥಾನಕ್ಕೆ ಚುನಾವಣೆ

    ಬಳ್ಳಾರಿ,ಜೂ.14: ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜೂನ್ 21 ರಂದು ಮಧ್ಯಾಹ್ನ 12.30 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲು ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ...

    ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಫಲಿತಾಂಶ ಪ್ರಕಟ

    ಬಳ್ಳಾರಿ,ಜೂ.7: ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಗೆ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ...

    ಬಳ್ಳಾರಿ ಲೋಕಸಭೆ ಚುನಾವಣೆ-2024 ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಮ್ ಗೆಲುವು

    ಬಳ್ಳಾರಿ,ಜೂ.04: ಬಳ್ಳಾರಿ-09 (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಮಂಗಳವಾರ ಹೊರಬಿದ್ದಿದ್ದು, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ ಅವರು 7,30,845 ಮತಗಳನ್ನು ಪಡೆದು ಭರ್ಜರಿ 98,992 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಇಂಡಿಯನ್...

    ಬೆಳಗಾವಿ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಪ್ರಮಾಣಪತ್ರ

    ಬೆಳಗಾವಿ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯಾಗಿರುವ ಬಿಜೆಪಿಯ. ಜಗದೀಶ್ ಶೆಟ್ಟರ್ ಅವರಿಗೆ ಚುನಾವಣಾಧಿಕಾರಿ ನಿತೇಶ್ ಪಾಟೀಲ ಪ್ರಮಾಣಪತ್ರ ವಿತರಿಸಿದರು. ಚುನಾವಣಾ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.  

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಬಿ.ಜೆ.ಪಿ. ಅಭ್ಯರ್ಥಿ ಡಾ. ಕೆ.ಸುಧಾಕರ್ ಗೆಲುವು

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾದ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ.  ...

    ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಕುಂದು-ಕೊರತೆ ಅಹವಾಲು ಸ್ವೀಕಾರ ಸಭೆ

    ಬಳ್ಳಾರಿ,ಜೂ.03: ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧಿಕಾರಿಗಳಿಂದ ಬಳ್ಳಾರಿ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ...

    ಬೆಂಗಳೂರು ಪದವೀಧರರ ಕ್ಷೇತ್ರ ಜಿಲ್ಲೆಯಲ್ಲಿ ಶೇ.77.03 ರಷ್ಟು ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್03: ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 14729 ಪದವೀಧರ ಮತದಾರರು ಮತಚಲಾಯಿಸಿದ್ದು, ಶೇಕಡ 77.03 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ...

    ಮೊಬೈಲ್ ನಿರ್ಬಂಧ; ನಿಷೇಧಾಜ್ಞೆ ಜಾರಿ

      ಬೆಳಗಾವಿ, ಜೂ.3:   ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ(ಜೂ.4) ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.   02-ಬೆಳಗಾವಿ ಲೋಕಸಭಾ...

    ಲೋಕಸಭಾ ಚುನಾವಣಾ ಮತ ಎಣಿಕೆ, ಜೂನ್ 4 ರಂದು ತಾತ್ಕಲಿಕವಾಗಿ ವಾಹನ ಸಂಚಾರ ಮಾರ್ಗ ಬದಲಾವಣೆ

      ದಾವಣಗೆರೆ ಜೂ.3:   ಲೋಕಸಭಾ ಚುನಾವಣೆ ಮತ ಎಣಿಕೆಯು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಜೂನ್ 4 ರಂದು ಎಣಿಕೆ ನಡೆಯುವುದರಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಮತ್ತು ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವ ಸಲುವಾಗಿ...

    Weather Forecast

    Bengaluru
    mist
    23 ° C
    23.8 °
    22.3 °
    81 %
    3.1kmh
    40 %
    Sun
    22 °
    Mon
    27 °
    Tue
    28 °
    Wed
    25 °
    Thu
    26 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ