More

    ಉತ್ತರ ಕನ್ನಡ

    ಜಿಲ್ಲೆಯಲ್ಲಿನ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ : ನ್ಯಾ. ದಿವ್ಯಶ್ರೀ ಸಿ.ಎಂ.

    ಕಾರವಾರ. ಜು.10 ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿನ ಅಂಗನವಾಡಿಗಳ ಸ್ಥಿತಿಗತಿ ಕುರಿತಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲೆಯಾದ್ಯಂತ ತಪಾಸಣೆ ಕೈಗೊಂಡು, ವರದಿಯನ್ನು ಸಿದ್ದಪಡಿಸಲಾಗಿದ್ದು, ಈ ವರದಿಯನ್ನು...

    ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಪ್ರಿಯಾ ಕೆ ಅಧಿಕಾರ ಸ್ವೀಕಾರ

     ಕಾರವಾರ. ಜು.6:- ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷಿö್ಮಪ್ರಿಯಾ ಕೆ ಶನಿವಾರ ಅಧಿಕಾರ ಸ್ವೀಕರಿಸಿದರು. 2015 ರ ಬ್ಯಾಚ್ನ ಐ.ಎ.ಎಸ್ ಅಧಿಕಾರಿಯಾಗಿರುವ ಇವರು, ಕುಮಟಾ ದಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಕೊಡಗು ಜಿಲ್ಲೆಯ...

    ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, 8 ಕಾಳಜಿ ಕೇಂದ್ರಗಳಲ್ಲಿ 26 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ

    ಕಾರವಾರ. ಜು.6 ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕ ಮಂದಿ ತಮ್ಮ ನಿವಾಸಗಳಿಗೆ ತೆರಳಿದ್ದು, ಪ್ರಸ್ತುತ 8 ಕಾಳಜಿ ಕೇಂದ್ರಗಳಲ್ಲಿ 26 ಮಂದಿ ಆಶ್ರಯ ಪಡೆದಿದ್ದು, ಅವರಿಗೆ...

    ಜಿಲ್ಲೆಯ ಶಾಂತಿ ಸುವ್ಯವಸ್ಥೆ , ಕೋಮು ಸೌರ್ಹಾದತೆ ಕಾಪಾಡಲು ಆದ್ಯತೆ, ಅಕ್ರಮ ಚಟುಚಟಿಕೆಗಳಿಗೆ ಕಡಿವಾಣ : ಎಸ್ಪಿ ನಾರಾಯಣ

     ಕಾರವಾರ.5:- ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ...

    ಜೀವನ ಸಂಗಮ : ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತದಿಂದ ರಾಜ್ಯದಲ್ಲೇ ಪ್ರಥಮ ಬಾರಿಗೆ ವಿನೂತನ ಪ್ರಯತ್ನ

    ಇತ್ತೀಚೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತ ಯುವಕರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕ ಸುದ್ದಿಯಾಗಿದ್ದು, ಇದು ರೈತ ಯುವಕರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತರೆದಿತ್ತು....

    ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆಎನ್.ಡಿ.ಆರ್.ಎಫ್ ತಂಡ : ಜಿಲ್ಲಾಧಿಕಾರಿ

    ಕಾರವಾರ. ಜು.04:- ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು...

    ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ : ಉಮಾ ಮಹಾದೇವನ್

    ಕಾರವಾರ : ಕೂಸಿನ ಮನೆಯು ದೇಶದಲ್ಲಿಯೇ ವಿನೂತನ ಪ್ರಯೋಗವಾಗಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಗರ ಪ್ರದೇಶಗಳಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಶಿಶು ಪಾಲನಾ ಕೇಂದ್ರಗಳ ಅವಶ್ಯಕತೆಯನ್ನು ಅರಿತು ಈ ಯೋಜನೆಯನ್ನು ಜಾರಿಗೆ...

    ಜಿಲ್ಲೆಯ ರೈತ ಕುಟುಂಬಗಳಿಗ ಒಟ್ಟು 13.93 ಕೋಟಿ ರೂ ಜೀವನೋಪಾಯ ಪರಿಹಾರ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ ಮಳೆ ಕೊರತೆಯಿಂದ ತಲೆದೋರಿದ ಬರ ದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಹಾಗೂ ಮುಂಗಾರು ಬರದಿಂದ ಈಗಾಗಲೇ ಬೆಳೆಹಾನಿ ಪರಿಹಾರ ಪಡೆದಿರುವ ರೈತ...

    ಜಿಲ್ಲೆಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ಗಳ ವ್ಯಾಪಕ ತಪಾಸಣೆ :ಡಾ.ಅನ್ನಪುರ್ನ ವಸ್ತದ್

    ಕಾರವಾರ. ಜೂ.೨೮: ಜಿಲ್ಲೆಯಲ್ಲಿ ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆಯುವ ನಿಟ್ಟಿನಲ್ಲಿ ಜುಲೈ ೨೦೨೪ ರಿಂದ ಸೆಪ್ಟಂಬರ್ ೨೦೨೪ ರವರೆಗೆ, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿವತಿಯಿಂದ ಜಿಲ್ಲೆಯಲ್ಲಿನ ಎಲ್ಲಾ...

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ