More

    ಚಿಕ್ಕಬಳ್ಳಾಪುರ

    ಚಿಕ್ಕಬಳ್ಳಾಪುರ ಪೊಲೀಸ್ ದಾಳಿ: 12 ಕೆ.ಜಿ. ಗಾಂಜಾ, ₹7.2 ಲಕ್ಷ ನಗದು ವಶ !

    ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಸಿ.ಇ.ಎನ್ ಪೊಲೀಸ್‌ ಠಾಣೆಯ ತಂಡ ಮಹತ್ವದ ದಾಳಿಯಲ್ಲಿ ₹7.2 ಲಕ್ಷ ಮೌಲ್ಯದ 12 ಕೆ.ಜಿ. ಗಾಂಜಾ, ಎರಡು ಮೊಬೈಲ್‌ ಫೋನ್‌ಗಳು, ಮತ್ತು ಬಲೇನೋ ಕಾರು ವಶಕ್ಕೆ ಪಡೆದುಕೊಂಡಿದೆ....

    ಆದೇಶಗಳಿಗೆ ತಲೆಬಾಗಿ ಕರ್ತವ್ಯ ಪಾಲನೆ..!

    ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾ.ಪಂ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಟ ವೇತನ ಜಾರಿಗೊಳಿಸುವುದನ್ನು ಸಹಿಸದ ಕೆಲ ಗ್ರಾ.ಪಂಗಳ ನೌಕರರು, ಸದಸ್ಯರಿಂದ ಮೇಲ್ವಿಚಾರರು ನಿತ್ಯ ಕಿರುಕುಳ ಎದುರಿಸುವಂತಾಗಿದೆ ಎಂದು ಗ್ರಾ.ಪಂ ಗ್ರಂಥಾಲಯ ಅರಿವು ಕೇಂದ್ರ...

    ಸೋತರು ನಿಲ್ಲದ ಕೊಡುಗೈ ದಾನಿ ಪುಟ್ಟು ಆಂಜಿನಪ್ಪ ಅವರ ಸಮಾಜ ಸೇವೆ

    ಶಿಡ್ಲಘಟ್ಟ: ತಾಲೂಕಿನ ಗೊರಮಡಗು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಗಂಗಾಭವಾನಿ ದೇವಾಲಯಕ್ಕೆ ಸಮಾಜ ಸೇವಕರು ಹಾಗೂ ಕಾಂಗ್ರೆಸ್ ಮುಖಂಡರು ಪುಟ್ಟು ಆಂಜಿನಪ್ಪ. ಭೇಟಿ ನೀಡಿ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಚೇಕ್ ಅನ್ನು ವಿತರಿಸಿದರು.  ಕೊತ್ತನೂರು...

    ಹಿರಿಯ ನಾಗರೀಕರ ಮಾಸಾಶನ ಮೊತ್ತವನ್ನು ಹೆಚ್ಚಿಸಲು ಕ್ರಮವಹಿಸಲಾಗುವುದು – ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಂಗಳೂರು, ಅಕ್ಟೋಬರ್ 01  ರಾಜ್ಯದ ಸುಮಾರು 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಸರ್ಕಾರ ಮಾಸಾಶನವನ್ನು ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಮಾಸಾಶನದ ಮೊತ್ತವನ್ನು ಹೆಚ್ಚಿಸಲು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ರವೀಂದ್ರ...

    ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸಿಟ್ಟಿಂಗ್ಸ್ : ಸಾರ್ವಜನಿಕರಿಂದ ದೂರು – ಅಹವಾಲು ಸ್ವೀಕಾರ

    ಬೆಂಗಳೂರು, ಅಕ್ಟೋಬರ್ 01 ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ...

    ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

      ಬೆಂಗಳೂರು, ಆಗಸ್ಟ್ 29 ನೋಂದಣಿ ಮತ್ತು ಮುದ್ರಣ ಇಲಾಖೆಯ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2024 ನೇ ಸೆಪ್ಟೆಂಬರ್:02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ...

    ಕ.ರಾ.ಮು.ವಿ ವತಿಯಿಂದ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

     ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.      ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ...

    ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

     ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 24:- 2025 ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’. ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ಸಮಾಜದ ಯಾವುದೇ...

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಬಿ.ಜೆ.ಪಿ. ಅಭ್ಯರ್ಥಿ ಡಾ. ಕೆ.ಸುಧಾಕರ್ ಗೆಲುವು

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾದ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ.  ...

    Weather Forecast

    Bengaluru
    mist
    23 ° C
    23.8 °
    22.3 °
    81 %
    3.1kmh
    40 %
    Sun
    22 °
    Mon
    27 °
    Tue
    28 °
    Wed
    25 °
    Thu
    26 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ