More

    ಬಳ್ಳಾರಿ

    ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14, 15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ

      ಬಳ್ಳಾರಿ,ಆ.06 ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15ರಂದು...

    ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿಯ ಅವಧಿ ವಿಸ್ತರಣೆ

    ಬಳ್ಳಾರಿ,ಆ.06 ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ಆರ್‌ಡಬ್ಲೂö್ಯಬಿಸಿಐಎಸ್) ಯ ನೋಂದಣಿ ಪ್ರಕ್ರಿಯೆಯನ್ನು ಆ.16 ರ ವರೆಗೆ ವಿಸ್ತರಿಸಲಾಗಿದ್ದು, ಅರ್ಹ ರೈತರು ವಿಮೆಗೆ...

    ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆ ಬಳ್ಳಾರಿ,ಆ.05 ಬಾಲ್ಯ ವಿವಾಹ ತಡೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ನಿಷೇಧ ಹಾಗೂ ಮಹಿಳಾ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು...

    ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ

    ಅರಣ್ಯ ಉಳಿವಿಕೆಯಲ್ಲಿ ಅರಣ್ಯ ರಕ್ಷಕರ ಸೇವೆ ಅನನ್ಯ ಬಳ್ಳಾರಿ,ಜು.31 ವಿಶ್ವದಾದ್ಯಂತ ಅರಣ್ಯ, ವನ್ಯಜೀವಿಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವವರಲ್ಲಿ ಅರಣ್ಯ ರಕ್ಷಕರ (ಫಾರೆಸ್ಟ್ ರೇಂಜರ್) ಸೇವೆ ಸ್ಮರಣೀಯ ಎಂದು ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ...

    “ಬಾಲಗೌರವ ಪ್ರಶಸ್ತಿ” ಗಾಗಿ ಅರ್ಜಿ ಆಹ್ವಾನ

    ಬಳ್ಳಾರಿ,ಜು.30 ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್‌ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಕ್ರೀಡೆ, ಸಂಗೀತ, ನೃತ್ಯ...

    ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

    ಬಳ್ಳಾರಿ,ಜು.29 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್‌ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ...

    ವಿಶೇಷ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

    ಬಳ್ಳಾರಿ,ಜು,29 ನಗರದ ಕಂಟೋನ್‌ಮೆoಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ ವಿಶೇಷ ಶಿಕ್ಷಕರ 01 ಹುದ್ದೆಗೆ ಬಾಹ್ಯಮೂಲದಿಂದ ಅಂಶಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ...

    ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ

    ಬಳ್ಳಾರಿ ಜಿಲ್ಲೆಯ ಸಂಡೂರಿನ ದಟ್ಟ ಕಾಡಿನಲ್ಲಿ ಸಮುದ್ರಮಟ್ಟಕ್ಕಿಂತ ಅತಿ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಕುರಿತು ತಜ್ಞರ ಶೋಧನೆಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಸಂಡೂರು ಪದರ ಶಿಲೆಯ...

    ಕ.ರಾ.ಮು.ವಿ ವತಿಯಿಂದ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

     ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.      ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ...

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ