More

    ಶಿವಮೊಗ್ಗ

    ವಸತಿ ಶಾಲೆಗಳ ದಾಖಲಾತಿಗೆ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ

      ಶಿವಮೊಗ್ಗ, ಮೇ-29:   2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಲ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶೀಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ...

    ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ನೀಡಲು ಅರ್ಜಿ ಆಹ್ವಾನ

    ಶಿವಮೊಗ್ಗ, ಮೇ 28:   ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಬಿ.ಬಿ.ರಸ್ತೆ ಯಲ್ಲಿ 100 ವಿದ್ಯಾರ್ಥಿನಿಯರ ವಾಸದ ಸಾಮಥ್ರ್ಯವುಳ್ಳ ಅಡುಗೆಮನೆ, ಭೋಜನಾಲಯ, ದೊಡ್ಡದಾದ ಪಡಸಾರೆ (ಹಾಲ್) ಹಾಗೂ ವಿದ್ಯಾರ್ಥಿನಿಯರ ವಾಸದ ಕೊಠಡಿಗಳುಳ್ಳ...

    ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ಅವಧಿ ವಿಸ್ತರಣೆ

    ಶಿವಮೊಗ್ಗ ಮೇ.28   ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿದಿಗೆ ಕೈಗಾರಿಕೆ ಪ್ರದೇಶ ಮಾಚೇನಹಳ್ಳಿ 2024-25 ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿಯನ್ನು ಅಹ್ವಾನಿಸಿದ್ದು , ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್...

    ವೈದ್ಯಕೀಯ ವೆಚ್ಚಮರುಪಾವತಿಸಲು ವಿಮಾ ಕಂಪನಿಗೆ ಆಯೋಗ ಆದೇಶ

    ಶಿವಮೊಗ್ಗ, ಮೇ 28;   ಅರ್ಜಿದಾರರಾದ ಶ್ರೀಮತಿ ಹೆಚ್. ಪ್ರೇಮಾ ಮತ್ತು ಹುಚ್ಚರಾಯಪ್ಪ ಬಿ.ಎಸ್. ದಂಪತಿಗಳು ಆದಿತ್ಯ ಬಿರ್ಲಾ ಹೆಲ್ತ್ ಇನ್ಸೂರೆನ್ಸ್ ಕಂ.ಲಿ., ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ...

    ಹುಲಿ-ಸಿಂಹಧಾಮ 28ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ

    ಶಿವಮೊಗ್ಗ, ಮೇ 27:   ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 28-05-2024 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ...

    ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ

    ಶಿವಮೊಗ್ಗ, ಮೇ 27:   ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಸರ್ಕಾರ ಪುರಸ್ಕøತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ಸ್ಥಳೀಯ ಮೈತ್ರಿ ಕೇಂದ್ರ / ಮೈತ್ರಿ ಹಳ್ಳಿಯ ನಿರುದ್ಯೋಗಿ ಯುವಕ/ ಯುವತಿಯರಿಗೆ...

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ