ಶಿವಮೊಗ್ಗ

ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

ಶಿವಮೊಗ್ಗ, ಆ.08  ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಆಚರಿಸಲಾಗುವುದು. ಜಯಂತಿಯು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ...

ಗುತ್ತಿಗೆ ಆಧಾರದಲ್ಲಿ ಆಮ್ಲಜನಕ ನಿರ್ವಹಣೆ ತಂತ್ರಜ್ಞರ ನೇಮಕಕ್ಕೆ ನೇರ ಸಂದರ್ಶನ

ಶಿವಮೊಗ್ಗ : ಆಗಸ್ಟ್ 06 ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯಕೀಯ ಆಮ್ಲಜನಕ ವ್ಯವಸ್ಥೆಯ ನಿರ್ವಹಣೆ ತಂತ್ರಜ್ಞರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 12 ರಂದು ಬೆಳಗ್ಗೆ 11.00 ರಿಂದ ಮ. 1.00...

ಅರೆಕಾಲಿಕ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 06  ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ&ಸಿ ವಿಭಾಗ, ಆಟೋಮೊಬೈಲ್ ವಿಭಾಗ ಮತ್ತು ಇ&ಇ ವಿಭಾಗಗಳಿಗೆ ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ. ಇ&ಸಿ ವಿಭಾಗಕ್ಕೆ ಬಿ.ಇ. ಇನ್...

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ  ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 05 ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ...

ಜಿಲ್ಲೆಯ ಮೀನುಗಾರರಿಗೆ ಮೀನುಗಾರಿಕೆ ಮಾಡದಂತೆ ಎಚ್ಚರಿಕೆ

ಶಿವಮೊಗ್ಗ : ಆಗಸ್ಟ್ 05 : ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುತ್ತಿರುವುದರಿಂದ ನದಿ, ಜಲಾಶಯ, ಹಳ್ಳ ಮತ್ತು ಕೆರೆಗಳಲ್ಲಿ ನೀರು ತುಂಬ ಹರಿಯುತ್ತಿದ್ದು, ಅಪಾಯಗಳು ಸಂಭವಿಸುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಮೀನುಗಾರಿಕೆ ಸಹಕಾರಿ...

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 05 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸಿಖ್‌ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ...

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 05 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ...

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ...

ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ

ಶಿವಮೊಗ್ಗ: ಆಗಸ್ಟ್ 01 ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊAದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ...

Weather Forecast

Bengaluru
mist
18.4 ° C
18.8 °
16.9 °
79 %
2.1kmh
20 %
Mon
18 °
Tue
27 °
Wed
27 °
Thu
26 °
Fri
26 °

ಇತ್ತೀಚಿನ ಲೇಖನಗಳು

spot_imgspot_img

ವೀಡಿಯೊ