More

    ಶಿವಮೊಗ್ಗ

    ಡಿಫೆನ್ಸ್ ಕೋಟಾದಡಿ ಅರ್ಜಿ ಅವಧಿ ವಿಸ್ತರಣೆ

    ಶಿವಮೊಗ್ಗ, ಜುಲೈ 31  2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗ ಮಾಡಲು ಕೇಂದ್ರೀಯ ಸೈನಿಕ ಮಂಡಳಿಯಿoದ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ...

    ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    ಶಿವಮೊಗ್ಗ, ಜುಲೈ 31:  ಶಿವಮೊಗ್ಗ ತಾಲೂಕು ಕುಂಸಿ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕುಂಸಿ, ಆಯನೂರು, ಹಾರ್ನಳ್ಳಿ ಮತ್ತು ಶ್ರೀರಾಂಪುರ ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ...

    ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶಿವಮೊಗ್ಗ, ಜುಲೈ 30:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ...

    ಜಿಲ್ಲಾ ಮಟ್ಟದ ಪ್ರಗತಿಪರ ರೈತ-ರೈತ ಮಹಿಳೆಯರ ಪ್ರಶಸ್ತಿಗೆ ಅರ್ಜಿ

     ಶಿವಮೊಗ್ಗ, ಜುಲೈ ೨೫: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಪ್ರತಿ ವರ್ಷದಂತೆ ಈ ವರ್ಷವೂ “ಪ್ರಗತಿಪರ ರೈತ-ರೈತ ಮಹಿಳೆ” ಪ್ರಶಸ್ತಿಯನ್ನು ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ....

    ‘ಬೆಳೆ ಸಮೀಕ್ಷೆ’ ರೈತರಿಗೆ ಒಂದು ಸುವರ್ಣಾವಕಾಶ : ಡಿಸಿ

     ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ರೈತರ ಸರ್ವೇ ನಂಬರ್ ವಾರು, ಹಿಸ್ಸಾವಾರು ಬೆಳೆ ವಿವರ ದಾಖಲಿಸುವ, ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ‘ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ೨೦೨೪-೨೫’...

    ಕ.ರಾ.ಮು.ವಿ ವತಿಯಿಂದ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

     ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.      ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ...

    ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

     ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 24:- 2025 ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’. ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ಸಮಾಜದ ಯಾವುದೇ...

    ಶಿವಮೊಗ್ಗ ಜಿಲ್ಲೆಯ ಉಪನೋಂದಣಿ ಕಛೇರಿ ಸ್ಥಳಾಂತರಕ್ಕೆ ಕ್ರಮ- ಸಚಿವ ಕೃಷ್ಣ ಬೈರೇಗೌಡ

    ಬೆಂಗಳೂರು ಜುಲೈ-22  ಶಿವಮೊಗ್ಗ ಉಪ ನೋಂದಣಿ ಕಚೇರಿಯನ್ನು ಎಪಿಎಂಸಿ ಆವರಣದಲ್ಲಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ 5000 ಚದರಡಿ ಅಳತೆಯುಳ್ಳ ಜಾಗÀಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಇಂದು...

    ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಶಿವಮೊಗ್ಗ, ಜುಲೈ 19: ಸರರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗದಲ್ಲಿ ಅರೆ ಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಬಿ.ಎಸ್ಸಿ. (B.Sc) ಮತ್ತು ಎಂ.ಎಸ್ಸಿ (M.Sc) ಫ್ಯಾಷನ್ ಟೆಕ್ನಾಲಜಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ