More

    ಬಿಬಿಎಂಪಿ

    ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿ ನಾಥ್

    ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ...

    ಪಾಲಿಕೆಯಲ್ಲಿ ಇದುವರೆಗಿನ ಅತ್ಯಧಿಕ ತೆರಿಗೆ

    ಬೆಂಗಳೂರು: ಡಿ.1 ಬಿಬಿಎಂಪಿ ಆಸ್ತಿ ತೆರಿಗೆಯು 30.11.24 ಕ್ಕೆ ರೂ‌. 4284/- ಕೋಟಿ ಮೊತ್ತ ಸಂಗ್ರಹವಾಗಿದ್ದು, ಪಾಲಿಕೆಯಲ್ಲಿ ಇದುವರೆಗಿನ ಅತ್ಯಧಿಕ ತೆರಿಗೆ ಸಂಗ್ರಹವಾಗಿರುತ್ತದೆ. ಮುಂದುವರೆದು, ಮಾರ್ಚ್ 2025ರ ವೇಳೆಗೆ ರೂ. 5200/- ಕೋಟಿ ರೂ. ಸಂಗ್ರಹಿಸುವ...

    ಪ್ರತಿ ಬುಧವಾರ “ಕಂದಾಯ ಮತ್ತು ಕುಂದು ಕೊರತೆಗಳ ಅದಾಲತ್”: ಮುನೀಶ್ ಮೌದ್ಗಿಲ್

    ಬಿಬಿಎಂಪಿ ಕಂದಾಯ ವಿಭಾಗಗಕ್ಕೆ ಸಂಬಂಧಿಸಿದ ಅಧಿಕಾರಿಗಳು ಪ್ರತಿ ಬುಧವಾರ ಕಂದಾಯ ಮತ್ತು ಕುಂದು ಕೊರತೆಗಳ ಅದಾಲತ್" ನಡೆಸಿ ಸಾರ್ವಜನಿಕರ ಕುಂದುಕೊರತೆಗಳು ಮತ್ತು ಮನವಿಗಳನ್ನು ವಿಲೇವಾರಿ ಮಾಡಲು *ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್...

    ಸನ್ಮಾನ್ಯ ಮುಖ್ಯಮಂತ್ರಿಗಳಿಂದ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ(Transfer Station) ಹಾಗೂ ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಘಟಕಗಳ ಉದ್ಘಾಟನೆ:

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ವತಿಯಿಂದ ಪಶ್ಚಿಮ ವಲಯ ಬಿನ್ನಿಮಿಲ್ ರಸ್ತೆಯ ಛಲವಾದಿ ಪಾಳ್ಯ ವಾರ್ಡ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ...

    ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಬೆಂಬಲ: ಸುರಳ್ಕರ್ ವಿಕಾಸ್ ಕಿಶೋರ್

    ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವ-ನಿಧಿ ಯೋಜನೆಯಡಿ ಅಡಿ ಆರ್ಥಿಕ ಬೆಂಬಲ ಸಿಗುತ್ತಿದ್ದು, ಬ್ಯಾಂಕ್ ಗಳಲ್ಲಿ ಬಾಕಿ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು *ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್...

    ನಾಗರೀಕರ ಕುಂದುಕೊರತೆಗಳನ್ನು ನಿವಾರಿಸಲು ಪ್ರತಿ ವಾರ್ಡ್ ಗಳಿಗೆ ನೋಡಲ್ ಅಧಿಕಾರಿಗಳ ನಿಯೋಜನೆ: ಮುಖ್ಯ ಆಯುಕ್ತರು

    ಬೆಂಗಳೂರು: ನ.27: ಬಿಬಿಎಂಪಿಯ ಎಲ್ಲಾ ವಾರ್ಡ್ ಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ವಾರ್ಡ್ ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಸುತ್ತೋಲೆ...

    ಯಲಹಂಕ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಸ್ವೀಕಾರ: ತುಷಾರ್ ಗಿರಿ ನಾಥ್

    ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಇ-ಖಾತಾ, ತ್ಯಾಜ್ಯ ವಿಲೇವಾರಿ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ಬಳಿ ಸಾರ್ವಜನಿಕರು ಅಹವಾಲುಗಳನ್ನು...

    ಬಿಬಿಎಂಪಿಯ ಸಂಪರ್ಕರಹಿತ, ಫೇಸ್ ಲೆಸ್ ಮತ್ತು ಆನ್‌ಲೈನ್ ಮೂಲಕ ಇ-ಖಾತಾ ವ್ಯವಸ್ಥೆ

    ಬೆಂಗಳೂರು: 1. ಬಿಬಿಎಂಪಿಯ ಸಂಪರ್ಕರಹಿತ, ಫೇಸ್ ಲೆಸ್, ಆನ್‌ಲೈನ್ ತಂತ್ರಾಂಶದ ವಿನ್ಯಾಸವು ನಾಗರಿಕರ ನಿಯಂತ್ರಣದಲ್ಲಿ ಇರಿಸಲಾಗಿದೆ. ಸಾರ್ವಜನಿಕರು ತಾವೇ (Do it yourself) ಸ್ವತಃ ಆನ್ ಲೈನ್ https://bbmpeaasthi.karnataka.gov.in ನಲ್ಲಿ ಹೆಚ್ಚುವರಿ ಮಾಹಿತಿಯನ್ನು ನೀಡುವ...

    ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಕೂಡಲೇ ತೆರವು..! ಮುಖ್ಯ ಆಯುಕ್ತರು

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯದ ತಹಶಿಲ್ದಾರ್ ಹಾಗೂ...

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ