More

    ಶಿಕ್ಷಣ

    ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

    ಬೆಂಗಳೂರು, ಸೆಪ್ಟೆಂಬರ್ 20 2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪೆÇ್ಲಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪೆÇ್ಲೀಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ...

    2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು, ಸೆಪ್ಟೆಂಬರ್ 20 ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಷಯದಲ್ಲಿ...

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಆರಂಭ

    ಬೆಂಗಳೂರು, ಸೆಪ್ಟೆಂಬರ್ 03 ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ ಜುಲೈ ಆವೃತ್ತಿ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ / ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ / ಬಿ.ಕಾಂ / ಬಿ.ಎಸ್.ಡಬ್ಲ್ಯೂ...

    2024-25ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

            ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 03 ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ...

    ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿಗಳ ಆಹ್ವಾನ

          ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 03 2024-25ನೇ ಸಾಲಿನ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಸೆಪ್ಟೆಂಬರ್...

    ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ”

      ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ” ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದಲ್ಲಿ ಅಂತರಾಷ್ಟ್ರೀಯ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪನೆ: ಕುಲಪತಿ ಪ್ರೊ.ಮುನಿರಾಜು   ಬಳ್ಳಾರಿ,ಆ.28   ವಿಶ್ವವಿದ್ಯಾಲಯ ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತವಾಗದಂತೆ, ಕ್ರೀಡಾ ಚಟುವಟಿಕೆಗಳಿಗೂ ಉತ್ತೇಜನ ನೀಡಲು...

    ಆಗಸ್ಟ್ 21ರಂದು  ನೃಪತುಂಗ ವಿಶ್ವವಿದ್ಯಾಲಯ ಪ್ರಥಮ ಘಟಿಕೋತ್ಸವ – 792 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ : ಕುಲಪತಿ ಶ್ರೀನಿವಾಸ್ ಎಸ್. ಬಳ್ಳಿ

      ಬೆಂಗಳೂರು, ಆಗಸ್ಟ್ 19 2020ರಲ್ಲಿ ವಿಶ್ವವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯವು  ಇದೀಗ ತನ್ನ ಪ್ರಥಮ ಘಟಿಕೋತ್ಸವವನ್ನು ಆಗಸ್ಟ್ 21ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ...

    ಸರ್ಕಾರಿ ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳು ದತ್ತು ಸ್ವೀಕಾರಮಾಡಿ ಅಭಿವೃದ್ಧಿಗೊಳಿಸಬೇಕು – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

    ಬೆಂಗಳೂರು, ಆಗಸ್ಟ್ 19 ಮೂಲಭೂತ ಸೌಕರ್ಯ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳು ದತ್ತು ಸ್ವೀಕಾರಮಾಡಿ ಅವುಗಳನ್ನು ಅಭಿವೃದ್ಧಿಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ...

    ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಕೋರ್ಸ್‍ಗಳ ಫಲಿತಾಂಶ ಪ್ರಕಟ

      ಬೆಂಗಳೂರು, ಆಗಸ್ಟ್ 17   ಮಂಗಳೂರು ವಿಶ್ವವಿದ್ಯಾನಿಲಯದ ಜೂನ್/ಜುಲೈ 2024 ರಲ್ಲಿ ನಡೆಸಿದ ಎಲ್ಲಾ ಪದವಿ ಕೋರ್ಸ್‍ಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್‍ನ ಪರೀಕ್ಷೆಗಳು ದಿನಾಂಕ 24.06.2024 ರಂದು ಪ್ರಾರಂಭಗೊಂಡು ದಿನಾಂಕ 31.07.2024 ಮುಕ್ತಾಯಗೊಂಡಿರುತ್ತದೆ....

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ