More

    ಕೃಷಿ

    60 ವರ್ಷದ ಸಂಭ್ರಮಾಚರಣೆಯ ಹೊಸ್ತಿಲಿನಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ

    ಬೆಂಗಳೂರು, ಸೆಪ್ಟೆಂಬರ್ 27 ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆಯನ್ನು ಅಕ್ಟೋಬರ್ 1 ರಂದು ಜಿಕೆವಿಕೆ ಆವರಣದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ...

    ತೋಟಗಾರಿಕೆಯಲ್ಲಿ ಸಸ್ಯಾಭಿವೃದ್ಧಿ ವಿಧಾನಗಳ ಕುರಿತ ತರಬೇತಿ

    ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 17  ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ಸೆಪ್ಟೆಂಬರ್ 21 ರಂದು “ತೋಟಗಾರಿಕೆಯಲ್ಲಿ ಸಸ್ಯಾಭಿವೃದ್ಧಿ ವಿಧಾನಗಳು” (Propagation techniques in Horticulture) ಬಗ್ಗೆ ನಗರವಾಸಿಗಳಿಗೆ, ರೈತರಿಗೆ,...

    ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 17  ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಬೆಳೆ ಸ್ಪರ್ಧೆಗೆ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ...

    ನವೆಂಬರ್ 14 ರಿಂದ 17 ರವರೆಗೆ ಜಿಕೆವಿಕೆ ಆವರಣದಲ್ಲಿ ಕೃಷಿಮೇಳ ಆಯೋಜನೆ

    ಬೆಂಗಳೂರು, ಸೆಪ್ಟೆಂಬರ್ 17  ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೆ “ ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ “ಕೃಷಿ ಮೇಳ- 2024” ನ್ನು ಆಯೋಜಿಸಲಾಗಿದೆ. ಕೃಷಿ...

    ಪ್ಲಾಂಟ್ ಫಾರ್ ಮದರ್ ಅಭಿಯಾನ

    ಶಿವಮೊಗ್ಗ ಆ.29  ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ‘ಪ್ಲಾಂಟ್ ಫಾರ್ ಮದರ್’ ಅಭಿಯಾದ ಅಂಗವಾಗಿ ಆ.29 ರಂದು ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.  ಭಾರತದ ಪ್ರಧಾನ ಮಂತ್ರಿಗಳು 2024...

    ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

    ಬಳ್ಳಾರಿ,ಆ.29 ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು...

    ಬೆಂಬಲ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ

      ಬಳ್ಳಾರಿ,ಆ.28   ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.   ಜಿಲ್ಲೆಯಲ್ಲಿ ಕರ್ನಾಟಕ...

    ರೈತರೇ ಬೆಳೆ ವಿವರ ಅಪ್‌ಲೋಡ್ ಮಾಡುವ ಅವಕಾಶ : ಗುರುದತ್ತ ಹೆಗಡೆ

      ಶಿವಮೊಗ್ಗ, ಆ.27        ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ಸರ್ವೇ ನಂಬರ್‌ವಾರು/ಹಿಸ್ಸಾವಾರು ಬೆಳೆ ವಿವರದ ಮಾಹಿತಿಯನ್ನು ಛಾಯಾಚಿತ್ರ ಸಹಿತ ‘ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ 2024-25’ ರಲ್ಲಿ ಅಪ್‌ಲೋಡ್...

    ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ “ಗ್ಲೋಬಲ್ ಬಯೋ ಇಂಡಿಯಾ ರೋಡ್ ಶೋ” ಕಾರ್ಯಕ್ರಮ

      ಬೆಂಗಳೂರು, ಆಗಸ್ಟ್ 27   ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಆಗಸ್ಟ್ 28 ರಂದು ಬೆಳಿಗ್ಗೆ 9.30 ಗಂಟೆಗೆ ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾನಿಲಯದ ಉತ್ತರ ಬ್ಲಾಕ್ ಸಭಾಂಗಣದಲ್ಲಿ “ಗ್ಲೋಬಲ್ ಬಯೋ ಇಂಡಿಯಾ ರೋಡ್ ಶೋ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.   ಈ...

    Weather Forecast

    Bengaluru
    mist
    20.6 ° C
    20.8 °
    19.9 °
    89 %
    3.6kmh
    40 %
    Mon
    26 °
    Tue
    27 °
    Wed
    26 °
    Thu
    26 °
    Fri
    22 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ