More

    ಬಿಬಿಎಂಪಿ

    ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯ 2.0 ತಂತ್ರಾಂಶದ ಮೂಲಕ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಈ ಸಂಬಂಧ 1ನೇ ಜನವರಿ 2023 ರಿಂದ 3ನೇ ಸೆಪ್ಟೆಂಬರ್ 2024 ರವರೆಗೆ ವಿವಿಧ...

    ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ

    ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು *ಆರ್.ಆರ್ ನಗರ ವಲಯ ಆಯುಕ್ತರಾದ ಸತೀಶ್* ರವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ಆರ್.ಆರ್ ನಗರ ವಲಯದ ನಾಗರಬಾವಿ...

    ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕ್ರಮವಹಿಸುವ ಕುರಿತು ಮಾರ್ಗಸೂಚಿ: ಮುಖ್ಯ ಆಯುಕ್ತರು

    ವಲಯವಾರು ಸ್ಥಾಪಿಸಿರುವ 63 ಏಕಗವಾಕ್ಷಿ ಕೇಂದ್ರಗಳ ಇಲಾಖಾವಾರು ನೋಡಲ್ ಅಧಿಕಾರಿಗಳ ನಿಯೋಜನೆ: 2024ನೇ ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿರುತ್ತದೆ. ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್...

    ಕಾಮಾಗಾರಿಗಳ ಬಿಲ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಐ.ಎಫ್.ಎಂ.ಎಸ್. ತಂತ್ರಾಂಶದಲ್ಲಿ ಪ್ರಕ್ರಿಯೆಗೊಳಿಸಿ…ಹಣಕಾಸು ವಿಭಾಗದ ವಿಶೇಷ ಆಯುಕ್ತ ಶ್ರೀ ಶಿವಾನಂದ್ ಕಲಕೇರಿ

    ಬಿಬಿಎಂಪಿಯಲ್ಲಿ ಕಾಮಾಗಾರಿಗಳ ಬಿಲ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಐ.ಎಫ್.ಎಂ.ಎಸ್. ತಂತ್ರಾಂಶದಲ್ಲಿ ಪ್ರಕ್ರಿಯೆಗೊಳಿಸುವ ಕುರಿತು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿ ಬಿಲ್ಲುಗಳ ಸಲ್ಲಿಕೆ ಹಾಗೂ ಅನುಮೋದನೆಯಲ್ಲಿ ಸರಳೀಕರಣಗೊಳಿಸಿ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ ಇನ್ನು...

    ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಗೆ ಮಾತ್ರ ಸೀಮಿತ

    ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಸಹಾಯವಾಣಿ ಸಂಖ್ಯೆ 9480683972 ಯನ್ನು ಆರಂಭಿಸಲಾಗಿರುತ್ತದೆ. ಮುಂದುವರಿದು, ಸದರಿ ದೂರವಾಣಿ ಸಂಖ್ಯೆಗೆ...

    ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲು ದೂರವಾಣಿ

    ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲು ದೂರವಾಣಿ ಸಂಖ್ಯೆ 9480683972 ಗೆ ಕರೆ ಮಾಡಿ: ಶ್ರೀ ಜಿ. ಕೃಷ್ಣಪ್ಪ.   ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲುವುದಕ್ಕಾಗಿ...

    ಬಿಬಿಎಂಪಿ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಸೂಚಿಯ ಸಭೆ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಚಿಸಿರುವ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ರವರು ಕಾರ್ಯಸೂಚಿಯ ವಿಷಯವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು...

    ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಬಿಎಲ್ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭ: ತುಷಾರ್ ಗಿರಿ ನಾಥ್

      ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಇಂದಿನಿಂದ ಬಿಎಲ್ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭಿಸಲಾಗಿದೆ ಎಂದು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು...

    ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಸ್ಥಳಗಳನ್ನು ಶೀಘ್ರ ಸರಿಪಡಿಸಲು ಸೂಚನೆ: ತುಷಾರ್ ಗಿರಿ ನಾಥ್

      ಮಳೆಗಾಲದ ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಆಗುವ ಸ್ಥಳಗಳನ್ನು ಸಮೀಕ್ಷೆ ಮಾಡಿ ಕೂಡಲೆ ಸರಿಪಡಿಸಬೇಕೆಂದು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ...

    Weather Forecast

    Bengaluru
    haze
    23 ° C
    24.8 °
    20.9 °
    76 %
    1.5kmh
    40 %
    Wed
    26 °
    Thu
    26 °
    Fri
    25 °
    Sat
    26 °
    Sun
    26 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ