More

    ಬೆಂಗಳೂರು

    ದರ ಪಟ್ಟಿ ಆಹ್ವಾನ

    ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 06: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವತಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಆಸ್ಕಾಡ್‍ ಯೋಜನೆಯಡಿ ಪ್ರಯೋಗಾಲಯಗಳಿಗೆ ಅಗತ್ಯವಿರುವ ಪರಿಕರಗಳನ್ನು...

    ಮ್ಯಾನುವೆಲ್‍  ಸ್ಕಾವೆಂಜರ್ಸ್‍ ಅಧಿಕಾರೇತರ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಆಹ್ವಾನ

    ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 06:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ತಾಲ್ಲೂಕು ಹಾಗೂ ಪೂರ್ವ ತಾಲ್ಲೂಕುಗಳ ಮ್ಯಾನುವೆಲ್‍ ಸ್ಕಾವೆಂಜರ್ಸ್‍ ವೃತ್ತಿಯಲ್ಲಿ ತೊಡಗಿರುವ  ಸಮೂದಾಯದವರ ಏಳಿಗೆಗಾಗಿ ಅಥವಾ...

    2022 ಹಾಗೂ 2023ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಲೇಖಕರು ಮತ್ತು ಪ್ರಕಾಶಕರಿಂದ ಅರ್ಜಿ ಆಹ್ವಾನ

    ಬೆಂಗಳೂರು, ಡಿಸೆಂಬರ್ 05; ಕರ್ನಾಟಕ ಬಯಲಾಟ ಅಕಾಡೆಮಿಯು ಬಯಲಾಟ ಕಲಾಪ್ರಕಾರಗಳಾದ (ಸಣ್ಣಾಟ, ದೊಡ್ಡಾಟ, ಶ್ರೀ ಕೃಷ್ಣ ಪಾರಿಜಾತ, ತೋಗಲುಗೊಂಬೆ) ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ 2022ನೇ ಜನವರಿ 1...

    ಅನಧಿಕೃತ ಕಟ್ಟಡಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್

    ಬೆಂಗಳೂರು: ಡಿ.04: ಪೂರ್ವ ವಲಯದಲ್ಲಿ ಅನಧಿಕೃತ ಕಟ್ಟಡಗಳ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಪೂರ್ವ ವಲಯದ ಪಿ.ಯು.ಬಿ ಕಟ್ಟಡದ 10ನೇ ಮಹಡಿಯಲ್ಲಿ...

    ಬೆಂಗಳೂರು ಸ್ಟಾರ್ಟ್ ಅಪ್‍ಗಳ ಹಬ್- ಎನ್. ಚಲುವರಾಯಸ್ವಾಮಿ

    ಬೆಂಗಳೂರು, ಡಿಸೆಂಬರ್ 03: ಭವಿಷ್ಯದ ದೃಷ್ಟಯಿಂದ ಸ್ಟಾರ್ಟ್ ಅಪ್‍ಗಳ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಈ ನಮ್ಮ ಪರಿಸರದ ವ್ಯವಸ್ಥೆಯೊಳಗೆ ಸ್ಟಾರ್ಟ್ ಅಪ್ ಕಾನ್‍ಕ್ಲೇವ್ ಕೃಷಿಯಲ್ಲಿ ನಾವೀನ್ಯತೆಯ...

    ಗುತ್ತಿಗೆ ಆಧಾರದಲ್ಲಿ Young Professional ಮತ್ತು Masseur  ನೇಮಕಾತಿಗೆ ಅರ್ಜಿ ಆಹ್ವಾನ

    ಬೆಂಗಳೂರು, ಡಿಸೆಂಬರ್ 03: ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರದಲ್ಲಿ ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್‍ನ್ನು ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಇಲ್ಲಿಗೆ ಮಂಜೂರು...

    ಪೂರ್ವ ವಲಯ ವ್ಯಾಪ್ತಿಯಲ್ಲಿ ಕಟ್ಟಡದ ವ್ಯತಿರಿಕ್ತ ಭಾಗಗಳನ್ನು ತೆರವು

    ಬೆಂಗಳೂರು: ಪೂರ್ವ ವಲಯದ ಮಾರುತಿ ಸೇವಾನಗರದ ಬಾಣಸವಾಡಿ ವ್ಯಾಪ್ತಿಯಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿರುವ 04 (ನಾಲ್ಕು) ಪಿಲ್ಲರ್ ಗಳನ್ನು ತೆರವು ಕಾರ್ಯಾಚರಣೆ ನಡೆಸಲಾಗಿದೆ. *ಪೂರ್ವ ವಲಯದ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್* ರವರ ಸೂಚನೆಯಂತೆ ಸರ್ವಜ್ಞನಗರ...

    242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ: ಪ್ರೀತಿ ಗೆಹ್ಲೋಟ್

    ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದೆ ಎಂದು *ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್* ರವರು...

    ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿ ನಾಥ್

    ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ...

    Weather Forecast

    Bengaluru
    mist
    22.1 ° C
    22.8 °
    20.9 °
    82 %
    3.1kmh
    40 %
    Mon
    25 °
    Tue
    27 °
    Wed
    27 °
    Thu
    25 °
    Fri
    25 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ