More

    ಮನರಂಜನೆ

    ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ದೇವರಾಜ ಅರಸು ರವರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

      ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 20 ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ, ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಆಹಾರ...

    ದೇಶಾಭಿಮಾನ ಹೆಚ್ಚಿಸಿದ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ

    ಬಳ್ಳಾರಿ,ಆ.13 ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ವತಿಯಿಂದ ಸೋಮವಾರ ಸಂಜೆ ಆಯೋಜಿಸಲಾಗಿದ್ದ “ತಿಂಗಳ ಸೊಬಗು”...

    ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ

    ಕಾರವಾರ.ಆ.9 ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಪ್ರಯುಕ್ತ ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ ಪೂಜಿಸಿ ಕೆರೆ / ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ...

    ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

    ಶಿವಮೊಗ್ಗ, ಆ.08  ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಆಚರಿಸಲಾಗುವುದು. ಜಯಂತಿಯು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ...

    ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14, 15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ

      ಬಳ್ಳಾರಿ,ಆ.06 ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15ರಂದು...

    ಕೃಷಿ ವಿಶ್ವವಿದ್ಯಾನಿಲಯದಲ್ಲಿ “ಸ್ನಾತಕೋತ್ತರ ವಿಜ್ಞಾನ ಸಪ್ತಾಹ – 2024” ರ ಉದ್ಘಾಟನೆ

      ಬೆಂಗಳೂರು, ಆಗಸ್ಟ್ 06 ಸ್ನಾತಕೋತ್ತರ ಅಧ್ಯಯನ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರವರು ಹಮ್ಮಿಕೊಂಡಿದ್ದ “ಸ್ನಾತಕೋತ್ತರ ವಿಜ್ಞಾನ ಸಪ್ತಾಹ 2024”ರ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ...

    ಆಗಸ್ಟ್ 7ನೇ ದಿನವನ್ನು ರಾಷ್ಟ್ರೀಯ ಕೈಮಗ್ಗ ದಿನವಾಗಿ ಆಯ್ಕೆ

    ಭಾರತ ದೇಶದಲ್ಲಿ ಬ್ರಿಟೀಷ್ಆಳ್ವಿಕೆಯ ಕಾಲದಲ್ಲಿ ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಹಾಗೂ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸಲು 1905 ರಲ್ಲಿ ಆಗಸ್ಟ್ 7 ದಿನದಂದು ಕಲ್ಕತ್ತಾದಲ್ಲಿ ಸ್ವದೇಶಿ ಚಳುವಳಿಯನ್ನು ಪ್ರಾರಂಭಿಸಲಾಯಿತು. ಈ ದಿನದ ಸ್ಮರಣಾರ್ಥವಾಗಿ ಕೇಂದ್ರ...

    ಬೆಂಗಳೂರು ನಗರಕ್ಕೆ ಆ.8 ರಿಂದ ಕನ್ನಡ ಜ್ಯೋತಿ ರಥಯಾತ್ರೆ

    ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 06: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಕರ್ನಾಟಕ ಸಂಭ್ರಮ–50” “ಹೆಸರಾಯಿತು ಕರ್ನಾಟಕ-ಉಸಿರಾಯಿತು ಕನ್ನಡ" ಅಭಿಯಾನದ ಅಂಗವಾಗಿ ಮಾನ್ಯ ಮುಖ್ಯಮಂತ್ರಿಗಳು ನವೆಂಬರ್ 2, 2023 ರಂದು ವಿಜಯನಗರ ಜಿಲ್ಲೆಯ...

    ಯುವಜನರ ಜಾಗೃತಿಯಿಂದ ವ್ಯಸನ ಮುಕ್ತ ಸಮಾಜ ನಿರ್ಮಾಣ ಸಾಧ್ಯ: ಕೆ.ಎ ದಯಾನಂದ

    ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 01: ದೇಶದ ಭವಿಷ್ಯವನ್ನು ನಿರ್ಧರಿಸುವ ಯುವಜನರ ಜಾಗೃತಿಯಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ ದಯಾನಂದ ಅವರು ಅಭಿಪ್ರಾಯ ಪಟ್ಟರು. ಅವರು ಇಂದು ಡಾ.ಮಹಾಂತ...

    Weather Forecast

    Bengaluru
    overcast clouds
    26.3 ° C
    26.9 °
    25.6 °
    67 %
    2.7kmh
    87 %
    Mon
    25 °
    Tue
    28 °
    Wed
    26 °
    Thu
    25 °
    Fri
    25 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ