More

    ರಾಜಕೀಯ

    ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಗೆ ಮಾತ್ರ ಸೀಮಿತ

    ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಸಹಾಯವಾಣಿ ಸಂಖ್ಯೆ 9480683972 ಯನ್ನು ಆರಂಭಿಸಲಾಗಿರುತ್ತದೆ. ಮುಂದುವರಿದು, ಸದರಿ ದೂರವಾಣಿ ಸಂಖ್ಯೆಗೆ...

    16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರೊಂದಿಗಿನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

      ಬೆಂಗಳೂರು, ಆಗಸ್ಟ್ 29 ಕರ್ನಾಟಕ ಸರ್ಕಾರದ ಪರವಾಗಿ ನಾನು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ ಅವರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಇದೇ ರೀತಿ ಆಯೋಗದ ಗೌರವಾನ್ವಿತ ಸದಸ್ಯರಾದ ಅಜಯ್ ನಾರಾಯಣ ಝಾ, ಶ್ರೀಮತಿ...

    ಶೀಘ್ರದಲ್ಲೆ ನೀರಿನ ದರ ಏರಿಕೆ ಬಗ್ಗೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್

      • ಜಲಮಂಡಳಿ ಖಾಸಗೀಕರಣ ಮಾಡುವುದಿಲ್ಲ • ವಿದ್ಯುತ್ ಸ್ವಾಲಂಬನೆಗೂ ಹೊಸ ಯೋಜನೆ   ಬೆಂಗಳೂರು, ಆಗಸ್ಟ್ 22 ಬೆಂಗಳೂರು ಜಲಮಂಡಳಿ ಉಳಿಸಲು ಹಾಗೂ ಅಭಿವೃದ್ದಿಗೊಳಿಸಲು ನೀರಿನ ದರ ಏರಿಕೆ ಅನಿವಾರ್ಯ. ಸದ್ಯದಲ್ಲೆ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿಗಳಾದ...

    ಸರ್ಕಾರಿ ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳು ದತ್ತು ಸ್ವೀಕಾರಮಾಡಿ ಅಭಿವೃದ್ಧಿಗೊಳಿಸಬೇಕು – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

    ಬೆಂಗಳೂರು, ಆಗಸ್ಟ್ 19 ಮೂಲಭೂತ ಸೌಕರ್ಯ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳು ದತ್ತು ಸ್ವೀಕಾರಮಾಡಿ ಅವುಗಳನ್ನು ಅಭಿವೃದ್ಧಿಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ...

    ಗೃಹಜ್ಯೋತಿ ಯೋಜನೆಗೆ ಒಂದು ವರ್ಷ: ಉತ್ತರ ಕನ್ನಡ ಜಿಲ್ಲೆಯಲ್ಲಿ 200 ಕೋಟಿ ರೂ ಗೂ ಅಧಿಕ ಮೊತ್ತದ ಉಚಿತ ವಿದ್ಯುತ್

    ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಗೃಹ ಬಳಕೆಗಾಗಿ ಪ್ರತೀ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ,...

    ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

      ಬೆಳಗಾವಿ, / ಬೆಂಗಳೂರು  ಆಗಸ್ಟ್.5 ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌...

    ವಿಕಲಚೇತನರ ಆರೈಕೆಗಾಗಿ ಪ್ರೋತ್ಸಾಹ ಧನ

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31:- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು...

    ವಿಧಾನ ಮಂಡಲ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ ಸಲ್ಲಿಕೆ

    ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಮತ್ತು ವಿಧಾನ ಸಭೆಯ ಸಭಾಧ್ಯಕ್ಷರಾದ ಯು‌ಟಿ‌ ಖಾದರ್ ಫರೀದ್ ಅವರಿಂದ ಜುಲೈ 15 ರಿಂದ‌ 25ರ ವರೆಗೆ ನಡೆದ ವಿಧಾನ ಮಂಡಲ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ...

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    ಬೆಂಗಳೂರು, ಜುಲೈ 24 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಜುಲೈ...

    Weather Forecast

    Bengaluru
    clear sky
    19.4 ° C
    19.6 °
    18.9 °
    89 %
    2.5kmh
    10 %
    Mon
    25 °
    Tue
    27 °
    Wed
    27 °
    Thu
    25 °
    Fri
    25 °

    ಇತ್ತೀಚಿನ ಲೇಖನಗಳು

    spot_imgspot_img

    ವೀಡಿಯೊ