More

    79 ಹುದ್ದೆಗಳ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

    Share this Article
    0
    (0)
    Views: 0

    ಬೆಂಗಳೂರು, ಜೂನ್ 12:

    ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – 1122 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 09-01-2023 ಹಾಗೂ ಪರಿಷ್ಕøತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 14-03-2023 ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿನಾಂಕ: 05-05-2023 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 16 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲನುಕ್ರಮದನುಸಾರ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಪ್ ಅಂಕಗಳ ಪಟ್ಟಿಯನ್ನು ಆಯೋಗದ ಜಾಲತಾಣ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    How useful was this post?

    Click on a star to rate it!

    Average rating 0 / 5. Vote count: 0

    No votes so far! Be the first to rate this post.

    Latest articles

    spot_imgspot_img

    Related articles

    Leave a reply

    Please enter your comment!
    Please enter your name here

    spot_imgspot_img