ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

0
51
Share this Article
0
(0)
Views: 1
 
ದಾವಣಗೆರೆ, ಮೇ.29:
 
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ ಇಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
ಆಂಗ್ಲ ಉಪನ್ಯಾಸಕರ ಹುದ್ದೆ ಸಂಖ್ಯೆ-1, ಗಣಿತ ಸಂಖ್ಯೆ-1, ಭೌತಶಾಸ್ತ್ರ ಸಂಖ್ಯೆ-1, ರಸಾಯನ ಶಾಸ್ತ್ರ ಸಂಖ್ಯೆ-1 ಹುದ್ದೆಗೆ ಎಂ.ಎಸ್ಸಿ ಮತ್ತು ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಜೂನ್ 5 ರೊಳಗಾಗಿ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9008815296, 8970159714 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here