ರಾಜಭವನದ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ

0
41
Share this Article
0
(0)
Views: 0

ಬೆಂಗಳೂರು, ಜೂನ್ 05:

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ರಾಜಭವನದ ಆವರಣದಲ್ಲಿ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು. ಈ ಸಂದರ್ಭದಲ್ಲಿ ರಾಜ್ಯಪಾಲರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆಯನ್ನು ನೀಡುವಂತೆ ಮನವಿ ಮಾಡಿದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here