ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-‘ಎ’ ಸಹಾಯಕ ನಿಯಂತ್ರಕರ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

0
435
Share this Article
0
(0)
Views: 379
ಬೆಂಗಳೂರು, ಸೆಪ್ಟೆಂಬರ್ 21
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಸಂಖ್ಯೆ ಪಿ ಎಸ್ ಸಿ 516,  ಇ (1)/(ಹೆಚ್.ಕೆ)/2023-24 ದಿನಾಂಕ 01-03-2024ರಂದು ಅಧಿಸೂಚಿಸಲಾದ  ಕರ್ನಾಟಕ ರಾಜ್ಯ  ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ-15 ಗ್ರೂಪ್-‘ಎ’ ಸಹಾಯಕ ನಿಯಂತ್ರಕರ ಹುದ್ದೆಗಳ ನೇಮಕಾತಿಗೆ ದಿನಾಂಕ:28-07-2024ರಂದು ನಡೆಸಲಾದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ:20-09-2024ರಂದು ಆಯೋಗದ ವೆಬ್‍ಸೈಟ್ http://kpsc.kar.nic.in/list/eligibility  ನಲ್ಲಿ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಮುಖ್ಯ ಪರೀಕ್ಷೆಗೆ  ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದ ಕುರಿತು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here