ವಿಶೇಷ ಪ್ರೋತ್ಸಾಹಧನಕ್ಕಾಗಿ ಬಿ.ಎಡ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

0
28
Share this Article
0
(0)
Views: 4

ಬೆಂ.ಗ್ರಾ. ಜಿಲ್ಲೆ, ಡಿ.10

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  

 ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಡಿಸೆಂಬರ್ 25 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.  

    ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here