2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

0
1014
Share this Article
5
(3)
Views: 564

ಬೆಂಗಳೂರು, ಆಗಸ್ಟ್ 30

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಕಲೆ, ಸಾಹಿತ್ಯ, ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ, ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಅರ್ಹ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಆನ್‍ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ https://sevasindhu.karnatka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿರ್ದೇಶನಗಳು 2024ನೇ ಸೆಪ್ಟೆಂಬರ್ 01ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ರುದ್ರಪ್ಪ, ಸಹಾಯಕ ನಿದೇಶಕರು, (ತ) ಮೊಬೈಲ್ ಸಂಖ್ಯೆ – 9538962844, ಮಹೇಂದ್ರ, ಐ.ಟಿ.ಕನ್ಸಲ್ಟೆಂಟ್, ಮೊಬೈಲ್ ಸಂಖ್ಯೆ – 9986837037 ಅಥವಾ ಕಚೇರಿ ದೂರವಾಣಿ ಸಂಖ್ಯೆ – 080 – 22213530 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

How useful was this post?

Click on a star to rate it!

Average rating 5 / 5. Vote count: 3

No votes so far! Be the first to rate this post.