10 ದಿನಗಳ ಕಾರ್ಯಾಗಾರ

0
44
Share this Article
0
(0)
Views: 0

ಬೆಂಗಳೂರು, ಜೂನ್ 12:

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “The Role of ICT in Agricultural & Allied Sectors” ಕುರಿತು ಜೂನ್ 25 ರಿಂದ ಜುಲೈ 4 ರವರೆಗೆ ಹತ್ತು ದಿನಗಳ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿದೆ.

ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದು, ಈ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕಾ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಇಲಾಖೆಯ ಅಧಿಕಾರಿಗಳು ಭಾಗವಹಿಸಬಹುದಾಗಿದೆ.

ಆಸಕ್ತರು ಜೂನ್ 21 ರೊಳಗೆ ಲಿಂಕ್ ಮೂಲಕ https://forms.gle/ZtqW511b33Rg7nLQ6 ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ಅಧಿಕಾರಿಗಳಾದ ಶ್ರೀನಿವಾಸು – 9620767819 & ಚಂದ್ರಶೇಖರಮೂರ್ತಿ – 9686449019 ಅವರನ್ನು ಅಥವಾ ವೆಬ್ ಸೈಟ್ – www.kstacademy.in ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here